Gold Silver Rate Today: ಆಭರಣ ಪ್ರಿಯರೇ ಗಮನಿಸಿ; ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ
Gold Silver Price in Bangalore: ಆಭರಣ ಕೊಳ್ಳಲು ಕಡಿಮೆ ದರವಿರಬೇಕು ಎಂಬುದು ಗ್ರಾಹಕರ ಆಸೆ. ನಮ್ಮ ನಗರಕ್ಕಿಂತ ಇತರ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಕುತೂಹಲ ಹೆಚ್ಚು. ಹಾಗಿದ್ದಾಗ ಇಂದು ಆಭರಣದ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಆಭರಣ ಪ್ರಿಯರಿಗೆ ಚಿನ್ನದ ದರ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲವಿರುತ್ತದೆ. ದೈನಂದಿನ ದರ ಬದಲಾವಣೆಯಲ್ಲಿ ಸಾಮಾನ್ಯವಾಗಿ ಆಭರಣ ಬೆಲೆ ಏರು- ಪೇರಾಗುವುದು ಸರ್ವೇ ಸಾಮಾನ್ಯ. ಆದರೆ ಇಂದಿನ ದರ ಎಷ್ಟಾಗಿರಬಹುದು ಎಂಬ ಪ್ರಶ್ನೆ ಕಾಡುವುದು ಸಾಮಾನ್ಯವಲ್ಲವೇ? ಹಾಗಾದರೆ ಇಂದು (ಮೇ 26) ಆಭರಣದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,600 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನಕ್ಕೆ 4,56,000 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ (ಅಪರಂಜಿ ಚಿನ್ನ) 10 ಗ್ರಾಮ್ಗೆ 49,760 ರೂಪಾಯಿ ಇದೆ. ಜತೆಗೆ 100 ಗ್ರಾಂ ಚಿನ್ನದ ದರ 4,97,600 ರೂಪಾಯಿಗೆ ಏರಿಕೆ ಆಗಿದೆ.
ನಮ್ಮ ನಗರಕ್ಕಿಂತ ಇತರ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಕುತೂಹಲ ಹೆಚ್ಚು. ಆಭರಣ ಕೊಳ್ಳಲು ಕಡಿಮೆ ದರವಿರಬೇಕು ಎಂಬುದು ಗ್ರಾಹಕರ ಆಸೆ. ಹಾಗಿದ್ದಾಗ ಇತರ ನಗರಗಳಿಗೆ ಹೋಲಿಸಿದರೆ ನಮ್ಮ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಕಡಿಮೆ ದರ ಹೊಂದಿದ್ದರೆ ಖುಷಿಯಾಗುವುದು ಸಹಜ. ಹಾಗಿದ್ದಾಗ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ? ಎಂಬುದನ್ನು ತಿಳಿಯೋಣ.
ಚೆನ್ನೈನಲ್ಲಿ ಇಂದು ಚಿನ್ನದ ದರ ಕೊಂಚ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,950 ರೂಪಾಯಿಗೆ ಏರಿಕೆ ಆಗಿದೆ. ಹಾಗೆಯೇ 100 ಗ್ರಾಂ ಚಿನ್ನ 4,59,500 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,100 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 5,01,000 ರೂಪಾಯಿ ಇದೆ.
ಇನ್ನು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 46,930 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನಕ್ಕೆ 4,69,300 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,830 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 5,08,300 ರೂಪಾಯಿ ಇದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,000 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,60,000 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,000 ರೂಪಾಯಿ ಇದ್ದು, 100 ಗ್ರಾಂ ಚಿನ್ನದ ದರ 4,70,000 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿ ಬೆಳ್ಳಿ ದರ ಇಂದು ಬೆಳ್ಳಿ ದರ ಕೊಂಚ ಇಳಿಕೆಯತ್ತ ಸಾಗಿದ್ದು, ಮುಂಬೈನಲ್ಲಿ 1ಕೆಜಿ ಬೆಳ್ಳಿ 71,200 ರೂಪಾಯಿ ಹೊಂದಿದೆ. ದೆಹಲಿಯಲ್ಲಿ 1ಕೆಜಿಗೆ 300 ರೂಪಾಯಿ ಇಳಿಕೆ ಬಳಿಕ 71,200 ರೂಪಾಯಿ ದಾಖಲಾಗಿದೆ. ಚೆನ್ನೈನಲ್ಲಿ ಬೆಳ್ಳಿ ದರ ಕೊಂಚ ಏರಿಕೆ ಕಂಡು ಬಂದಿದ್ದು 200 ರೂಪಾಯಿ ಏರಿಕೆ ಬಳಿಕ 76,200 ರೂಪಾಯಿ ಆಗಿದೆ. ಇನ್ನು, ಬೆಂಗಳೂರು ನಗರದಲ್ಲಿ 1ಕೆಜಿ ಬೆಳ್ಳಿ ಬೆಲೆ 300 ರೂಪಾಯಿ ಇಳಿಕೆ ಬಳಿಕ 71,200 ರೂಪಾಯಿಗೆ ಕುಸಿದಿದೆ.
ಇದನ್ನೂ ಓದಿ: