Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಹೀಗಿದೆ ವಿವರ

Gold Silver Price in Bangalore: ಬೆಂಗಳೂರು ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,810 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,58,100 ರೂ. ಇದೆ.

Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಹೀಗಿದೆ ವಿವರ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 31, 2021 | 8:58 AM

ಬೆಂಗಳೂರು: ದೈನಂದಿನ ದರ ಬದಲಾಣೆಯಲ್ಲಿ ಆಭರಣದ ಬೆಲೆಯನ್ನು ಗಮನಿಸಿದಾಗ ಇಂದು (ಮೇ 31) ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ಹಾಗೆಯೇ ಬೆಳ್ಳಿ ಬೆಲೆ ಸ್ಥಿರವಾಗಿಯೇ ಉಳಿದಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಬೆಂಗಳೂರು ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,810 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,58,100 ರೂ. ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರವನ್ನು ಗಮನಿಸಿದಾಗ 49,960 ರೂಪಾಯಿಗೆ ಏರಿಕೆ ಆಗಿದೆ. ಹಾಗೂ 100 ಗ್ರಾಂ ಚಿನ್ನಕ್ಕೆ 4,99,600 ರೂಪಾಯಿ ನಿಗದಿಯಾಗಿದೆ.

ಇನ್ನು, ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,120 ರೂ. ನಿಗದಿಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,61,200 ರೂ. ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,310 ರೂ. ಆಗಿದ್ದು, 100 ಗ್ರಾಂ ಚಿನ್ನಕ್ಕೆ 5,03,100 ರೂಪಾಯಿ ದಾಖಲಾಗಿದೆ. ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಅಂಗಡಿಗಳ ಬಾಗಿಲುಗಳನ್ನು ಮುಚ್ಚಲಾಗಿದೆ. ಹೀಗಿರುವಾಗ ಚಿನ್ನದ ಬೇಡಿಕೆ ಕುಸಿತ ಕಂಡಿರುವುದಂತೂ ನಿಜ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,760 ರೂ. ಆಗಿದ್ದು, 100 ಗ್ರಾಂ ಚಿನ್ನದ ದರ 4,67,600 ರೂ. ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,760 ರೂ. ಆಗಿದ್ದು, 100 ಗ್ರಾಂ ಚಿನ್ನಕ್ಕೆ 5,07,600 ರೂಪಾಯಿ ದಾಖಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 46,590 ರೂ. ಆಗಿದೆ. ಹಾಗೆಯೇ 100 ಗ್ರಾಂ ಚಿನ್ನಕ್ಕೆ 4,65,900 ರೂಪಾಯಿ ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,590 ರೂಪಾಯಿ ಇದ್ದು, 100 ಗ್ರಾಂ ಚಿನ್ನದ ದರ 4,75,900 ರೂಪಾಯಿ ದಾಖಲಾಗಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ ವಾಣಿಜ್ಯ ನಗರಿ ಮುಂಬೈನಲ್ಲಿ 1ಕೆಜಿ ಬೆಳ್ಳಿಗೆ 71,600 ರೂಪಾಯಿ ನಿಗದಿ ಆಗಿದೆ. ಅದೇ ರೀತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿಗೆ 71,600 ರೂ. ಆಗಿದೆ. ಚೆನ್ನೈನಲ್ಲಿ 1ಕೆಜಿ ಬೆಳ್ಳಿ ದರ 76,200 ರೂಪಾಯಿ ನಿಗದಿಯಾಗಿದೆ. ಇನ್ನು ಬೆಂಗಳೂರು ನಗರದಲ್ಲಿ 1ಕೆಜಿ ಬೆಳ್ಳಿ ದರ 71,600 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ: 

Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?

Gold Silver Rate Today: ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಆಭರಣ ಬೇಡಿಕೆಯಲ್ಲಿ ಇಳಿಕೆ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ