ಬೆಂಗಳೂರು: ದೈನಂದಿನ ದರ ಬದಲಾಣೆಯಲ್ಲಿ ಆಭರಣದ ಬೆಲೆಯನ್ನು ಗಮನಿಸಿದಾಗ ಇಂದು (ಮೇ 31) ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ. ಹಾಗೆಯೇ ಬೆಳ್ಳಿ ಬೆಲೆ ಸ್ಥಿರವಾಗಿಯೇ ಉಳಿದಿದೆ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ. ಬೆಂಗಳೂರು ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,810 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,58,100 ರೂ. ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರವನ್ನು ಗಮನಿಸಿದಾಗ 49,960 ರೂಪಾಯಿಗೆ ಏರಿಕೆ ಆಗಿದೆ. ಹಾಗೂ 100 ಗ್ರಾಂ ಚಿನ್ನಕ್ಕೆ 4,99,600 ರೂಪಾಯಿ ನಿಗದಿಯಾಗಿದೆ.
ಇನ್ನು, ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,120 ರೂ. ನಿಗದಿಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,61,200 ರೂ. ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,310 ರೂ. ಆಗಿದ್ದು, 100 ಗ್ರಾಂ ಚಿನ್ನಕ್ಕೆ 5,03,100 ರೂಪಾಯಿ ದಾಖಲಾಗಿದೆ. ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಅಂಗಡಿಗಳ ಬಾಗಿಲುಗಳನ್ನು ಮುಚ್ಚಲಾಗಿದೆ. ಹೀಗಿರುವಾಗ ಚಿನ್ನದ ಬೇಡಿಕೆ ಕುಸಿತ ಕಂಡಿರುವುದಂತೂ ನಿಜ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,760 ರೂ. ಆಗಿದ್ದು, 100 ಗ್ರಾಂ ಚಿನ್ನದ ದರ 4,67,600 ರೂ. ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,760 ರೂ. ಆಗಿದ್ದು, 100 ಗ್ರಾಂ ಚಿನ್ನಕ್ಕೆ 5,07,600 ರೂಪಾಯಿ ದಾಖಲಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 46,590 ರೂ. ಆಗಿದೆ. ಹಾಗೆಯೇ 100 ಗ್ರಾಂ ಚಿನ್ನಕ್ಕೆ 4,65,900 ರೂಪಾಯಿ ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,590 ರೂಪಾಯಿ ಇದ್ದು, 100 ಗ್ರಾಂ ಚಿನ್ನದ ದರ 4,75,900 ರೂಪಾಯಿ ದಾಖಲಾಗಿದೆ.
ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ
ವಾಣಿಜ್ಯ ನಗರಿ ಮುಂಬೈನಲ್ಲಿ 1ಕೆಜಿ ಬೆಳ್ಳಿಗೆ 71,600 ರೂಪಾಯಿ ನಿಗದಿ ಆಗಿದೆ. ಅದೇ ರೀತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿಗೆ 71,600 ರೂ. ಆಗಿದೆ. ಚೆನ್ನೈನಲ್ಲಿ 1ಕೆಜಿ ಬೆಳ್ಳಿ ದರ 76,200 ರೂಪಾಯಿ ನಿಗದಿಯಾಗಿದೆ. ಇನ್ನು ಬೆಂಗಳೂರು ನಗರದಲ್ಲಿ 1ಕೆಜಿ ಬೆಳ್ಳಿ ದರ 71,600 ರೂಪಾಯಿ ದಾಖಲಾಗಿದೆ.
ಇದನ್ನೂ ಓದಿ:
Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?
Gold Silver Rate Today: ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಆಭರಣ ಬೇಡಿಕೆಯಲ್ಲಿ ಇಳಿಕೆ