Gold Price Today: ಚಿನ್ನ, ಬೆಳ್ಳಿ ಕೊಳ್ಳುವ ಆಸೆ ಇದ್ದರೆ.. ದರ ಹೀಗಿದೆ ಗಮನಿಸಿ!

Gold Silver Price in Bangalore Today: ಚಿನ್ನ, ಬೆಳ್ಳಿ ದರವನ್ನು ಗನಿಸಿದಾಗ ಕೊಂಚ ಏರಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನ ದರ 41,910 ರೂಪಾಯಿ ಇದೆ.

Gold Price Today: ಚಿನ್ನ, ಬೆಳ್ಳಿ ಕೊಳ್ಳುವ ಆಸೆ ಇದ್ದರೆ.. ದರ ಹೀಗಿದೆ ಗಮನಿಸಿ!
ಚಿನ್ನದ ಕಿವಿಯೋಲೆ
Follow us
shruti hegde
|

Updated on: Mar 29, 2021 | 8:52 AM

ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ ದರವನ್ನು ಪರಿಶೀಲಿಸಿದಾಗ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನ 41,910 ರೂಪಾಯಿ ಆಗಿದೆ. ನಿನ್ನೆ 41,900 ರೂಪಾಯಿಗೆ ಮಾರಾಟವಾಗಿದ್ದು, ದರ ವ್ಯತ್ಯಾಸದಲ್ಲಿ 10 ರೂಪಾಯಿಯಷ್ಟು ಏರಿಕೆ ಕಂಡಿದೆ. ಇನ್ನು, 24 ಕ್ಯಾರೆಟ್ ಚಿನ್ನ ದರ ನಿನ್ನೆ 45,710 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,720 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 10 ರೂಪಾಯಿಯಷ್ಟು ಏರಿಕೆ ಕಂಡಿದೆ.

ಕಳೆದ ವಾರ ಚಿನ್ನ ಕೊಂಚ ಇಳಿಕೆಯತ್ತ ಸಾಗಿತ್ತು. ಇದೀಗ ದರದಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದೆರಡು ದಿನಗಳಿಂದ 10-20 ರೂಪಾಯಿ ಅಂತರದಲ್ಲಿ 10 ಗ್ರಾಂ ಚಿನ್ನ ಏರಿಕೆ ಕಾಣುತ್ತಿದೆ. ಕಳೆದ ವರ್ಷದ ದರ ಗಮನಿಸಿದರೆ ಚಿನ್ನ ದರ ಕುಸಿದಿದೆ. 56 ಸಾವಿರದ ಗಡಿ ತಲುಪಿದ್ದ ಚಿನ್ನ ದರ ಇಂದು 41 ಸಾವಿರದ ಆಸು ಪಾಸಿನಲ್ಲಿ ಇರುವುದು ಗ್ರಾಹಕರಿಗೆ ಖುಷಿಯ ವಿಚಾರ. ಈ ನಿಟ್ಟಿನಲ್ಲಿ ಇದೇ ದರದಲ್ಲಿ ಚಿನ್ನ ಕೊಳ್ಳುವುದು ಉತ್ತಮ ಎಂದು ತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.

ಮನೆಯಲ್ಲಿ ಪೂಜೆ ಪುನಸ್ಕಾರಗಳು ಬಂದಾಗ ಚಿನ್ನ ಕೊಳ್ಳುವುದು ಉತ್ತಮ. ಅದರಲ್ಲೂ ವಿಶೇಷವಾದ ಸಭೆ ಸಮಾರಂಭಗಳು, ವಿವಾಹ, ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿರುವಾಗ ಚಿನ್ನ ಕೊಳ್ಳುವತ್ತ ಮನಸ್ಸು ವಾಲುತ್ತದೆ. ಅಂದವಾಗಿ ಸಿಂಗಾರಗೊಂಡು ಬಂಗಾರದ ಸರ, ಉಂಗುರ ಹಾಗೂ ಬಳೆಗಳನ್ನು ಧರಿಸಿ ಅಲಂಕಾರಗೊಂಡು ಸಮಾರಂಭವನ್ನು ಸಂಭ್ರಮಿಸಬೇಕು ಎಂದಿದ್ದಾಗ ಚಿನ್ನ ದರ ಗಮನಿಸಿ. ನಿಮಗೆ ಕೊಳ್ಳುವ ಆಸೆ ಇದ್ದಾಗ ಚಿನ್ನಕ್ಕಾಗಿ ಕೂಡಿತ್ತ ಹಣವನ್ನು ವ್ಯಯಿಸಲು ಇದು ಉತ್ತಮ ಸಮಯ.

22 ಕ್ಯಾರೆಟ್ ಚಿನ್ನ ದರ 1ಗ್ರಾಂ ಚಿನ್ನ ದರ ನಿನ್ನೆ 4,190 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,191 ರೂಪಾಯಿ ಆಗಿದೆ. 8ಗ್ರಾಂ ಚಿನ್ನ ದರ ನಿನ್ನೆ 33,520 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 33,528ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 41,900 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 41,910 ರೂಪಾಯಿ ಆಗಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,19,000 ರೂಪಾಯಿಗೆ ಮರಾಟವಾಗಿದ್ದು, ಇಂದು ದರ 4,19,100 ರೂಪಾಯಿ ನಿಗದಿಯಾಗಿದೆ.

24 ಕ್ಯಾರೆಟ್ ಚಿನ್ನ ದರ 1 ಗ್ರಾಂ ಚಿನ್ನ ದರ ನಿನ್ನೆ 4,571 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,572 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 36,568 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 45,720 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,710 ರೂಪಾಯಿ ಆಗಿದ್ದು, ಇಂದು ದರ 45,720 ರೂಪಾಯಿ ಆಗಿದೆ. ಇನ್ನು, 100 ಗ್ರಾಂ ಚಿನ್ನ ದರ ನಿನ್ನೆ 4,57,100 ರೂಪಾಯಿ ಆಗಿದ್ದು ಇಂದು ದರ 4,57,200 ರೂಪಾಯಿ ಆಗಿದೆ.

ಬೆಳ್ಳಿ ದರ ದೈನಂದಿನ ದರ ಬದಲಾವಣೆಯನ್ನು ಗಮನಿಸಿದಾಗ 1 ಗ್ರಾಂ ಬೆಳ್ಳಿ ದರ ಇಂದು 65.70 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 523.20 ರೂಪಾಯಿಗೆ ಮಾರಾಟವಾಗದ್ದು, ಇಂದು ದರ 525.60 ರೂಪಾಯಿ ಆಗಿದೆ. ಹಾಗೆಯೇ 10 ಗ್ರಾಂ ಬೆಳ್ಳಿ ನಿನ್ನೆ 654 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 657 ರೂಪಾಯಿ ಆಗಿದೆ. ಹಾಗೆಯೇ 100 ಗ್ರಾಂ ಬೆಳ್ಳಿ ದರ ನಿನ್ನೆ 6,540 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 6,570 ರೂಪಾಯಿಗೆ ಜಿಗಿದಿದೆ. ದೈನಂದಿನ ದರ ಬದಲಾವಣೆಯಲ್ಲಿ 30 ರೂಪಾಯಿ ಏರಿಕೆ ಕಂಡು ಬಂದಿದೆ. 1ಕೆಜಿ ಬೆಳ್ಳಿ ದರ ನಿನ್ನೆ 65,400 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಏರಿಕೆಯಾಗಿದ್ದು, ಇಂದು ದರ 65,700 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಕೂಡಿಟ್ಟ ಹಣಕ್ಕೆ ಚಿನ್ನ ಕೊಳ್ಳಬಹುದೇ ಎಂದು ಯೋಚಿಸಿ.. ಚಿನ್ನಾಭರಣದ ದರ ಹೀಗಿದೆ!

Gold Price Today: ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ.. ಹಾಗಿದ್ದರೆ ಎಷ್ಟಿದೆ ದರ?

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್