ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷರಾಗಿ ಧಾರವಾಡದ ಡಾ.ಹರಿಲಾಲ್ ಪವಾರ್ ನೇಮಕ
ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಂದರ್ಭಿಕ ಚಿತ್ರ
Follow us on
ಬೆಂಗಳೂರು: ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧ್ಯಕ್ಷರಾಗಿ ಧಾರವಾಡದ ಡಾ.ಹರಿಲಾಲ್ ಪವಾರ್ ನೇಮಕಗೊಂಡಿದ್ದಾರೆ. ರಾಜ್ಯದಲ್ಲಿ ಸದ್ಯ 13 ಸಾಂಸ್ಕೃತಿಕ ಅಕಾಡೆಮಿಗಳು ಕಾರ್ಯನಿರ್ವಹಿಸುತ್ತಿವೆ.