15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ
ವಿಧಾನಸೌಧ Image Credit source: karnataka.gov.in
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 11, 2023 | 5:56 PM

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಬಿಡಿಎ ಕಮೀಶನರ್​ ಆಗಿ ಜಿ. ಕುಮಾರ್​ ನಾಯಕ್ ಅವರು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

  • ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
  • ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
  • ಕುಮಾರ್ ನಾಯ್ಕ್.ಜಿ: ಬಿಡಿಎ ಆಯುಕ್ತರು
  • ಉಮಾಶಂಕರ್ S.R: ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
  • ರಶ್ಮಿ ವಿ ಮಹೇಶ್​ ಐಎಎಸ್: ಕಾರ್ಯದರ್ಶಿ, ಕಂದಾಯ ಇಲಾಖೆ
  • ಸೆಲ್ವಕುಮಾರ್ ಎಸ್, ಐಎಎಸ್: ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
  • ಮನೋಜ್ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃಧ್ದೀ ನಿಗಮ
  • ಡಾ.ಶಿವಶಂಕರ್ ಎನ್, ಐಎಎಸ್: ರಾಜೀವ್​ ಗಾಂಧಿ ವಸತಿ ನಿಗಮ
  • ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಭಿವೃದ್ಧಿ ಮತ್ತು ಪಂವಾಯತ್​ ರಾಜ್​
  • ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
  • ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ್​
  • ಭನ್ವರ್ ಸಿಂಗ್ ಮೀನಾ: ವ್ಯವಸ್ಥಾಪಕ ನಿರ್ದೆಶಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
  • ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​
  • ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
  • ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Sat, 11 February 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್