AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿರುವ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ – ಸಚಿವ ಆರ್​ ಅಶೋಕ

ನಗರದಲ್ಲಿ ಎಲ್ಲೆಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿದೆಯೋ ಅಂತಹ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿರುವ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ - ಸಚಿವ ಆರ್​ ಅಶೋಕ
ಕಂದಾಯ ಸಚಿವ ಆರ್ ಅಶೋಕ
TV9 Web
| Updated By: ವಿವೇಕ ಬಿರಾದಾರ|

Updated on:Aug 31, 2022 | 9:29 PM

Share

ಬೆಂಗಳೂರು: ನಗರದಲ್ಲಿ ಎಲ್ಲೆಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆ ಆಗಿದೆಯೋ ಅಂತಹ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತೆ ಎಂದು ಬೆಂಗಳೂರಿನಲ್ಲಿ (Bengaluru) ಕಂದಾಯ ಸಚಿವ ಆರ್​.ಅಶೋಕ್ (R Ashok) ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಕಳೆದ ಬಾರಿ ಭೇಟಿ ಮಾಡಿದ ಸ್ಥಳಗಳಲ್ಲಿ ಕೆಲಸ ನಡೀತಿದೆ. ಮಹದೇವಪುರ, ಬೊಮ್ಮನಹಳ್ಳಿ ಭಾಗದಲ್ಲಿ ಅನಾಹುತವಾಗಿದೆ. ಹೊಸ ಕಾಲುವೆಗಳ ನಿರ್ಮಾಣ ಮಾಡಿ ನೀರು ಆಚೆ ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಮರ್ಸಿಲೆಸ್ಲಿ, ಎಷ್ಟೇ ಪ್ರಭಾವಿಯಾಗಿದ್ದರು ಮುಲಾಜಿಲ್ಲದೆ ಒತ್ತವರಿ ಮಾಡಿದರೆ ತೆರವು ಮಾಡುತ್ತೇವೆ. ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಅಡಿ ನೋಟಿಸ್ ಕೊಡುವ ಅವಶ್ಯಕತೆಯಿಲ್ಲ. ಎಷ್ಟೇ ಪ್ರಭಾವಿ ವ್ಯಕ್ತಿಯಾಗಿದ್ದರು ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಎಲ್ಲಾ ಕೆರೆಗಳು ತುಂಬಿ ಹೋಗಿವೆ. ಸರ್ಕಾರ ಯಾರ ಮನೆಗೆ ನೀರು ನುಗ್ಗಿದೆಯೊ ತೊಂದರೆ ಆಗಿದೆಯೊ ಅಂತವರಿಗೆ ಪರಿಹಾರ ನೀಡುತ್ತೆ. ಬೆಳೆ ಪರಿಹಾರ ಕೂಡ ನೀಡಲಾಗುತ್ತೆ. ಸೆಪ್ಟೆಂಬರ್ 3ನೇ ತಾರೀಖು ಹಾಸನ ತುಮಕೂರು ಮಂಗಳೂರು ಭಾಗದಲ್ಲಿ ಪ್ರವಾಸ ಮಾಡುತ್ತೇನೆ. ನೊಂದವರಿಗೆ ಸರ್ಕಾರ ಸಹಾಯ ಮಾಡಲಿದೆ. ಸಾರ್ವಜನಿಕರಲ್ಲಿ ವಿನಂತಿ ಮಾಡುತ್ತೇನೆ. ಬೇಸಿಗೆ ಬರದ ರೀತಿ ಮಳೆ ಬರತಾ ಇದ್ದು, ನಾಳೆ ಮುಖ್ಯಮಂತ್ರಿಗಳು ನೆರೆ ಬಂದು ಹಾನಿಯಾಗಿರೊ ಕಡೆ ಸಿಟಿಯಲ್ಲಿ ರೌಂಡ್ಸ್ ಮಾಡುತ್ತಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Wed, 31 August 22

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್