ಕರ್ನಾಟಕದ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿದ ಸರ್ಕಾರ
ಕರ್ನಾಟಕದ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ IAS ಅಧಿಕಾರಿಗಳನ್ನು ನೇಮಿಸಿದ ಸರ್ಕಾರ
ಬೆಂಗಳೂರು: ಕರ್ನಾಟಕದ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ (IAS) ಅಧಿಕಾರಿಗಳನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ (Karnataka Govt) ಆದೇಶ ಹೊರಡಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಅಭಿವೃದ್ಧಿ ಯೋಜನೆಗಳು, ಜಿಲ್ಲೆ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ಪ್ರಗತಿ ವರದಿ ಸಲ್ಲಿಸಬೇಕು.
Published On - 6:53 pm, Mon, 19 June 23




