9 ಐಎಎಸ್​ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

9 ಐಎಎಸ್​ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

9 ಐಎಎಸ್​ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ
ವಿಧಾನ ಸೌಧ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 02, 2022 | 3:02 PM

ಬೆಂಗಳೂರು: 9 ಐಎಎಸ್​ (IAS) ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಅನ್ಮೋಲ್ ಜೈನ್-ಎಸಿ, ಹಾಸನ ಜಿಲ್ಲೆಯ ಸಕಲೇಶಪುರ, ಲವಿಶ್ ಓರ್ಡಿಯ-ಉಪ ವಿಭಾಗಾಧಿಕಾರಿ ಬೀದರ್,​ ರಿಷಿ ಆನಂದ್-ಎಸಿ, ತುಮಕೂರು ಜಿಲ್ಲೆ ಮಧುಗಿರಿ, ಹೆಚ್.ಎಸ್.ಕೀರ್ತನಾ-ಉಪ ವಿಭಾಗಾಧಿಕಾರಿ ಮಂಡ್ಯ, ನೊಂಗ್ಜಾಯಿ ಮೊಹಮ್ಮದ್-ಎಸಿ, ಮಂಡ್ಯ ಜಿಲ್ಲೆ ಪಾಂಡವಪುರ, ಗಿಟ್ಟೆಮಾಧವ್ ವಿಠ್ಠಲ್ ರಾವ್-ಎಸಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ, ಶಿಂಧೆ ಸಂಜೀವನ್-ಎಸಿ, ರಾಯಚೂರು ಜಿಲ್ಲೆ ಲಿಂಗಸೂಗೂರು, ಎನ್.ಹೇಮಂತ್-ಉಪ ವಿಭಾಗಾಧಿಕಾರಿ, ಬಳ್ಳಾರಿ, ರುಚಿ ಬಿಂದಾಲ್-ಎಸಿ, ಮೈಸೂರು ಜಿಲ್ಲೆ ಹುಣಸೂರು.

21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

ಈ ಹಿಂದೆ ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 5 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು,  18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

  1. ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
  2. ಅನಿಲ್ ಕುಮಾರ್ ಟಿ.ಕೆ.- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಅನಿಲ್ ಕುಮಾರ್ ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
  3. ಡಾ. ಪ್ರಸಾದ್ ಎನ್.ವಿ.- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್​ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ.
  4. ಜಯರಾಂ ಎನ್. – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿದ್ದಾರೆ.
  5. ಡಾ‌. ಕುಮಾರ- ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ( ಹೆಚ್ಚುವರಿ ಹೊಣೆ) ಡಾ‌. ಕುಮಾರ ಹಾಲಿ ದಕ್ಷಿಣ ಕನ್ನಡ ಜಿ.ಪಂ. ಸಿಇಓ ಆಗಿದ್ದಾರೆ.
  6. ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
  7. ಶ್ರೀವಿದ್ಯಾ ಪಿ.ಐ – ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
  8. ರಮೇಶ್ ಡಿ.ಎಸ್- ಜಿಲ್ಲಾಧಿಕಾರಿ, ಚಾಮರಾಜನಗರ
  9. ಡಾ. ಗೋಪಾಲಕೃಷ್ಣ ಹೆಚ್.ಎನ್- ಜಿಲ್ಲಾಧಿಕಾರಿ, ಮಂಡ್ಯ
  10. ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
  11. ಡಾ. ರಾಜೇಂದ್ರ ಕೆ.ವಿ- ದಕ್ಷಿಣ ಕನ್ನಡದಿಂದ  ಮೈಸೂರು ಜಿಲ್ಲಾಧಿಕಾರಿಯನ್ನಾಗಿ ಟ್ರಾನ್ಸ್​ಫರ್ ಮಾಡಲಾಗಿದೆ.
  12. ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
  13. ಮುಲ್ಲೈ ಮುಹಿಲನ್ –  ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಇವರು ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆಯಾಗಿದ್ದಅರೆ.
  14. ಪ್ರಭುಲಿಂಗ್ ಕವಳಿಕಟ್ಟಿ-ಜಿಲ್ಲಾಧಿಕಾರಿ, ಉತ್ತರ ಕನ್ನಡ
  15. ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ
  16. ದಿವ್ಯಪ್ರಭು ಜಿ.ಆರ್.ಜೆ.- ಜಿಲ್ಲಾಧಿಕಾರಿ, ಚಿತ್ರದುರ್ಗ
  17. ನಳಿನಿ ಅತುಲ್- ಅಧ್ಯಕ್ಷ, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
  18. ರಘುನಂದನ್ ಮೂರ್ತಿ- ಜಿಲ್ಲಾಧಿಕಾರಿ, ಹಾವೇರಿ
  19. ಭನ್ವರ್ ಸಿಂಗ್ ಮೀನಾ- ನಿಯಂತ್ರಕ, ಕೆಪಿಎಸ್ ಸಿ
  20. ಪ್ರಕಾಶ್ ಜಿ.ಟಿ.- ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
  21. ಡಾ. ಆಕಾಶ್ ಎಸ್.- ಸಿಇಓ, ಜಿ.ಪಂ. ಕೊಡಗು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:01 pm, Wed, 2 November 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ