ಬೆಂಗಳೂರು: 9 ಐಎಎಸ್ (IAS) ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಅನ್ಮೋಲ್ ಜೈನ್-ಎಸಿ, ಹಾಸನ ಜಿಲ್ಲೆಯ ಸಕಲೇಶಪುರ, ಲವಿಶ್ ಓರ್ಡಿಯ-ಉಪ ವಿಭಾಗಾಧಿಕಾರಿ ಬೀದರ್, ರಿಷಿ ಆನಂದ್-ಎಸಿ, ತುಮಕೂರು ಜಿಲ್ಲೆ ಮಧುಗಿರಿ, ಹೆಚ್.ಎಸ್.ಕೀರ್ತನಾ-ಉಪ ವಿಭಾಗಾಧಿಕಾರಿ ಮಂಡ್ಯ, ನೊಂಗ್ಜಾಯಿ ಮೊಹಮ್ಮದ್-ಎಸಿ, ಮಂಡ್ಯ ಜಿಲ್ಲೆ ಪಾಂಡವಪುರ, ಗಿಟ್ಟೆಮಾಧವ್ ವಿಠ್ಠಲ್ ರಾವ್-ಎಸಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ, ಶಿಂಧೆ ಸಂಜೀವನ್-ಎಸಿ, ರಾಯಚೂರು ಜಿಲ್ಲೆ ಲಿಂಗಸೂಗೂರು, ಎನ್.ಹೇಮಂತ್-ಉಪ ವಿಭಾಗಾಧಿಕಾರಿ, ಬಳ್ಳಾರಿ, ರುಚಿ ಬಿಂದಾಲ್-ಎಸಿ, ಮೈಸೂರು ಜಿಲ್ಲೆ ಹುಣಸೂರು.
21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ಈ ಹಿಂದೆ ರಾಜ್ಯ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 5 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, 18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
ಅನಿಲ್ ಕುಮಾರ್ ಟಿ.ಕೆ.- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಅನಿಲ್ ಕುಮಾರ್ ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಡಾ. ಪ್ರಸಾದ್ ಎನ್.ವಿ.- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ.
ಜಯರಾಂ ಎನ್. – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿದ್ದಾರೆ.
ಡಾ. ಕುಮಾರ- ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ( ಹೆಚ್ಚುವರಿ ಹೊಣೆ) ಡಾ. ಕುಮಾರ ಹಾಲಿ ದಕ್ಷಿಣ ಕನ್ನಡ ಜಿ.ಪಂ. ಸಿಇಓ ಆಗಿದ್ದಾರೆ.
ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
ಶ್ರೀವಿದ್ಯಾ ಪಿ.ಐ – ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
ರಮೇಶ್ ಡಿ.ಎಸ್- ಜಿಲ್ಲಾಧಿಕಾರಿ, ಚಾಮರಾಜನಗರ
ಡಾ. ಗೋಪಾಲಕೃಷ್ಣ ಹೆಚ್.ಎನ್- ಜಿಲ್ಲಾಧಿಕಾರಿ, ಮಂಡ್ಯ
ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
ಡಾ. ರಾಜೇಂದ್ರ ಕೆ.ವಿ- ದಕ್ಷಿಣ ಕನ್ನಡದಿಂದ ಮೈಸೂರು ಜಿಲ್ಲಾಧಿಕಾರಿಯನ್ನಾಗಿ ಟ್ರಾನ್ಸ್ಫರ್ ಮಾಡಲಾಗಿದೆ.
ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
ಮುಲ್ಲೈ ಮುಹಿಲನ್ – ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಇವರು ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾವಣೆಯಾಗಿದ್ದಅರೆ.
ಪ್ರಭುಲಿಂಗ್ ಕವಳಿಕಟ್ಟಿ-ಜಿಲ್ಲಾಧಿಕಾರಿ, ಉತ್ತರ ಕನ್ನಡ
ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ
ದಿವ್ಯಪ್ರಭು ಜಿ.ಆರ್.ಜೆ.- ಜಿಲ್ಲಾಧಿಕಾರಿ, ಚಿತ್ರದುರ್ಗ
ನಳಿನಿ ಅತುಲ್- ಅಧ್ಯಕ್ಷ, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
ರಘುನಂದನ್ ಮೂರ್ತಿ- ಜಿಲ್ಲಾಧಿಕಾರಿ, ಹಾವೇರಿ
ಭನ್ವರ್ ಸಿಂಗ್ ಮೀನಾ- ನಿಯಂತ್ರಕ, ಕೆಪಿಎಸ್ ಸಿ
ಪ್ರಕಾಶ್ ಜಿ.ಟಿ.- ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ