ಬೆಂಗಳೂರು, ಜನವರಿ 14: ಅರಮನೆ ಮೈದಾನದಲ್ಲಿ (Bangalore Palace Ground) ಮಂಗಳವಾರ ಮತ್ತು ಬುಧವಾರ (ಜ.14 ಮತ್ತು 15) ಎರಡು ದಿನ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತಿ ಮಹೋತ್ಸವ ಸಮಿತಿ ವತಿಯಿಂದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಇತರೆ ಸಚಿವರುಗಳು, ಗಣ್ಯರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರದಿಂದ ರಿಂದ 15 ಸಾವಿರ ಜನರು ಭಾಗವಹಿಸಲಿದ್ದಾರೆ. ಕಾರ್ಯಕ್ರಮ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಆಗಮಿಸಲಿವೆ.
ಇದರಿಂದ ಟ್ರಾಫಿಕ್ ಜಾಮ್ ಉಂಟಾಗದಂತೆ ತಡೆಯಲು, ಸಗುಮ ಸಂಚಾರಕ್ಕಾಗಿ ಅರಮನೆ ಮೈದಾನ ಸೇರಿದಂತೆ ಬಳ್ಳಾರಿ ರಸ್ತೆಯಲ್ಲಿ ವಾಹನ ಸಂಚಾರ ನಿಯಂತ್ರಣ ಮಾಡಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.
ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಲರ್ ಮ್ಯಾನರ್ ಜಂಕ್ಷನ್-ಬಿ.ಡಿ.ಎ ಆಪ್ ಲ್ಯಾಂಪ್-ರಮಣಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ಬಸ್ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ನಲ್ಲಿ ಬಲ ತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-02 ತ್ರಿಪುರವಾಸಿನಿ ಆರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಬೇಕು. ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ಪಾಸ್ನಲ್ಲಿ ಬಂದು- ಗೇಟ್ ನಂ-02 ತ್ರಿಮರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಇದನ್ನೂ ಓದಿ: ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್..!
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಆರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ-ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಮರದಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಿ, ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆ ಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಕಂಟೋನ್ಮೆಂಟ್ ಹೋಗಬಹುದಾಗಿರುತ್ತದೆ. (ದಂಡು) ರೈಲ್ವೆ ಸ್ಟೇಷನ್ ಕಡೆಗೆ ಹೋಗಬಹುದು.
ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್ ಮ್ಯಾನರ್ ಜಂಕ್ಷನ್-ಬಿ.ಡಿ.ಎ ಅಪ್ ಲ್ಯಾಂಪ್-ರಮಣ ಮಹರ್ಷಿ ರಸ್ತೆಯ ಪಿ.ಜಿ.ಹಳ್ಳಿ ನಿಲ್ದಾಣ-ಕಾವೇರಿ ಜಂಕ್ಷನ್ ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆ-ಮೇಕ್ರಿ ಸರ್ಕಲ್ ಬಲ ತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಕ್ರಿ ಸರ್ಕಲ್ ಅಂಡರ್ಪಾಸ್ನಲ್ಲಿ ಬಂದು- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಯಶವಂತಪುರ ಕಡೆಯಿಂದ ಬರುವ ವಾಹನಗಳು ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ-ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ನಗರದ ಹೊರಗೆ ಮತ್ತು ಒಳಗಡೆ ಹೋಗಬಹುದಾಗಿದೆ.
ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಮೇಕ್ರಿ ಸರ್ಕಲ್ ಎಡತಿರುವು ಪಡೆದು ಮೇಕ್ರಿ ಸರ್ಕಲ್ ಸರ್ವಿಸ್ ರಸ್ತೆಯಲ್ಲಿ ಸಾಗಿ- ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ವಾಹನಗಳನ್ನು ಪಾರ್ಕ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಹಿಂತಿರುಗಿ ವಾಪಾಸ್ಸು ಹೋಗುವಾಗ ಗೇಟ್ ನಂ-02 ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳು ವೈಟ್ ಪೆಟಲ್ಸ್ ಹುಣಿಸೆ ಮರ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಹೋಗಬಹುದಾಗಿದೆ.
ಅರಮನೆ ರಸ್ತೆ: ಮೈಸೂರು ಬ್ಯಾಂಕ್ ಸರ್ಕಲ್ನಿಂದ ವಸಂತನಗರ ಅಂಡರ್ಪಾಸ್ ವರೆಗೆ
ಎಂ.ವಿ.ಜಯರಾಮರಸ್ತೆ: ಅರಮನೆರಸ್ತೆ, ಬಿ.ಡಿ.ಎ.ಜಂಕ್ಷನ್ ನಿಂದ ಚಕ್ರವರ್ತಿ ಲೇಔಟ್ ಸೇರಿದಂತೆ ವಸಂತನಗರ ಅಂಡರ್ ಪಾಸ್ನಿಂದ ಹಳೆ ಉದಯ ಟಿ.ವಿ. ಜಂಕ್ಷನ್ವರೆಗೆ. (ಎರಡು ದಿಕ್ಕಿನಲ್ಲಿ)
ಬಳ್ಳಾರಿ ರಸ್ತೆ: ಎಲ್.ಆರ್.ಡಿ.ಇಯಿಂದ ಹೆಬ್ಬಾಳವರೆಗೆ
ಕನ್ನಿಂಗ್ ಹ್ಯಾಂರಸ್ತೆ: ಬಾಳೇಕುಂದ್ರಿ ಸರ್ಕಲ್ನಿಂದ ಲಿ ಮೆರಿಡಿಯನ್ ಅಂಡರ್ ಪಾಸ್ವರೆಗೆ
ಮಿಲ್ಲರ್ಸ್ ರಸ್ತೆ: ಹಳೆ ಉದಯ ಟಿ.ವಿ. ಜಂಕ್ಷನ್ ನಿಂದಎಲ್.ಆರ್.ಡಿ.ಇ. ಜಂಕ್ಷನ್ವರೆಗೆ
ಜಯಮಹಲ್ ರಸ್ತೆ: ಜಯಮಹಲ್ ರಸ್ತೆ ಹಾಗೂ ಬೆಂಗಳೂರು ಅರಮನೆಯ ಸುತ್ತಮುತ್ತಲ ರಸ್ತೆಗಳು.
ಯಶವಂತಪುರ ಮತ್ತು: ಯಶವಂತಪುರ-ಟಾಟಾ ವಿಜ್ಞಾನ ಸಂಸ್ಥೆ-ಮೇಖಿ ಮೇದ್ರಿ ಸರ್ಕಲ್ ರಸ್ತೆ ಸರ್ಕಲ್ವರೆಗೆ
ಪ್ಯಾಲೇಸ್ರಸ್ತೆ, ಎಂ.ವಿ. ಜಯರಾಮ್ ರಸ್ತೆ, ವಸಂತನಗರರಸ್ತೆ, ಜಯಮಹಲ್ ರಸ್ತೆ, ಸಿ.ವಿ. ರಾಮನ್ ರಸ್ತೆ, ಬಳ್ಳಾರಿ ರಸ್ತೆ, ರಮಣಮಹರ್ಷಿರಸ್ತೆ, ನಂದಿದುರ್ಗರಸ್ತೆ, ತರಳಬಾಳು ರಸ್ತೆ, ಮೌಂಟ್ ಕಾರ್ಮೆಲ್ ಕಾಲೇಜು ರಸ್ತೆ, ಮೇನ್ರಿ ಸರ್ಕಲ್ನಿಂದ ಯಶವಂತಪುರ ರಸ್ತೆವರೆಗೆ.
ಇಂದು (ಜ.14) ಮಧ್ಯಾಹ್ನ 03 ಗಂಟೆಯ ನಂತರ ಇನ್ವೆಂಟ್ ಜೀಸಸ್ ಪ್ರೈನಿ ಫೀಸ್ಟ್ ಇರುವ ಪ್ರಯುಕ್ತ ಮೆರವಣಿಗೆ ಕಾರ್ಯಕ್ರಮ ಇದೆ. ಹೀಗಾಗಿ, ಕಾರ್ಯಕ್ರಮದಲ್ಲಿ ಸುಮಾರು 60-80 ಸಾವಿರ ಜನರು ಸೇರುವ ಸಾಧ್ಯತೆ ಇದೆ. ಹೀಗಾಗಿ, ವಾಹನ ಸವಾರರು ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ.
ಇನ್ಫೆಂಟ್ ಜೀಸಸ್ ಮುಂಭಾಗದಿಂದ ಮೆರವಣಿಗೆ ಹೊರಟಾಗ ಎನ್.ಜಿ.ವಿ ಕ್ರಾಸ್ ಜಂಕ್ಷನ್ನಲ್ಲಿ ಕೋರಮಂಗಲ ಕಡೆಯಿಂದ ಬರುವ ವಾಹನ ಸವಾರರು ಬಲ ತಿರುವ ಪಡೆದು ವಿವೇಕನಗರ ಪೊಲೀಸ್ ಠಾಣೆ ಮುಖಾಂತರ ಚಲಿಸಿ, 4ನೇ ಮುಖ್ಯರಸ್ತೆ ಮುಖಾಂತರ ಇಂಡಿಯಾ ಗ್ಯಾರೇಜ್ ಕಡೆಗೆ ಸಂಚರಿಸಬಹುದು.
ಮೆರವಣಿಗೆ ಬುಚರಿ ಜಂಕ್ಷನ್ ಹತ್ತಿರ ಬಂದಾಗ ಕೆನರಾ ಬ್ಯಾಂಕ್ ಜಂಕ್ಷನಲ್ಲಿ ಲೋವರ್ ಅಗರಂ ರಸ್ತೆಯಿಂದ ಬರುವ ವಾಹನ ಸವಾರರು ಕೆನರಾ ಬ್ಯಾಂಕ್ ಬಳಿ ಎಡ ತಿರುವು ಪಡೆದು ಈಜಿಪುರ ಮುಖ್ಯ ರಸ್ತೆಯ ಮುಖಾಂತರ ಸಾಗಬೇಕು.
ಮೆರವಣಿಗೆ ಓ.ಆರ್.ಸಿ ರಸ್ತೆ ಪ್ರವೇಶಿಸಿದಾಗ ಇಂಡಿಯಾ ಗ್ಯಾರೇಜ್ ಕಡೆಯಿಂದ ಬರುವ ವಾಹನ ಸವಾರರು ಬಲತಿರುವು ಪಡೆಯದೇ ನೇರವಾಗಿ ರಿಡ್ಕಂಡ್ ರಸ್ತೆಯಲ್ಲಿ ಸಾಗಿ ಮದರ್ ತೇರೆಸ್ಪಾ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ನೀಲಸಂದ್ರ ವಾಟರ್ ಟ್ಯಾಂಕ್ ರಸ್ತೆಯ ಕಡೆಗೆ ಸಾಗಬಹುದು.
ಮೆರವಣಿಗೆ ಕೆಐಆರ್ ರಸ್ತೆಯಲ್ಲಿ ಚಲಿಸುವಾಗ ಮದರ್ ತೆರೆಸಾ ರಸ್ತೆಯಿಂದ ಬರುವ ವಾಹನಗಳಿಗೆ ವಾಟರ್ ಟ್ಯಾಂಕ್ ಜಂಕ್ಷನ್ನಲ್ಲಿ ಎಡತಿರುವು ಪಡೆಯದೆ ನೇರವಾಗಿ ಸಾಗುವುದು, ಹಾಗೂ ಆನೇಪಾಳ್ಯ ಕಡೆಯಿಂದ ಬರುವ ವಾಹನ ಸವಾರರು ಬಲತಿರುವು ಪಡೆಯದೆ ನೇರವಾಗಿ ಸಾಗಬೇಕು.
ಮೆರವಣಿಗೆಯು ಬಜಾರ್ ಸ್ಟ್ರೀಟ್ ಪ್ರವೇಶಿಸಿದಾಗ ಮದರ್ ತೆರೆಸಾ ರಸ್ತೆಯಿಂದ ಬರುವ ವಾಹನಗಳ ಸವಾರರು ಬಿಟಕ ಸ್ಟಾಂಡ್ ಜಂಕ್ಷನ್ನಲ್ಲಿ ಎಡತಿರುವು ಪಡೆಯದೆ ಹಾಗೂ ಆನೇಪಾಳ್ಯ ಕಡೆಯಿಂದ ಬರುವ ವಾಹನಗಳ ಸವಾರರು ಬಲತಿರುವು ಪಡೆಯದೇ ನೇರವಾಗಿ ಸಾಗಬೇಕು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ