HD Kumaraswamy: ಮೂರು ವರ್ಷದಿಂದ ದೇಣಿಗೆ ನೆಪದಲ್ಲಿ ದೋಚಿದ್ದು ಸಾಲೋದಿಲ್ವ – ಬಿಜೆಪಿ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರ್ಕಾರ ಪಕ್ಷ ಸಂಘಟನೆ ಹೆಸರಿನಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಶೇಕಡಾ 40ರಷ್ಟು ಕಮಿಷನ್ ಪಡೆಯುತ್ತಿರೋದು ಇನ್ನೂ ಸಾಕಾಗ್ತಿಲ್ವ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

HD Kumaraswamy: ಮೂರು ವರ್ಷದಿಂದ ದೇಣಿಗೆ ನೆಪದಲ್ಲಿ ದೋಚಿದ್ದು ಸಾಲೋದಿಲ್ವ - ಬಿಜೆಪಿ ವಿರುದ್ಧ ಹೆಚ್​ಡಿಕೆ ವಾಗ್ದಾಳಿ
| Updated By: ಆಯೇಷಾ ಬಾನು

Updated on:Feb 01, 2022 | 11:41 AM

ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಮತ್ತು ಕೇಂದ್ರ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಬಿಜೆಪಿ ಸರ್ಕಾರ ಪಕ್ಷ ಸಂಘಟನೆ ಹೆಸರಿನಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಶೇಕಡಾ 40ರಷ್ಟು ಕಮಿಷನ್ ಪಡೆಯುತ್ತಿರೋದು ಇನ್ನೂ ಸಾಕಾಗ್ತಿಲ್ವ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿಯಿಂದ ಇಷ್ಟು ವರ್ಷ ಹಣ ಹೊಡೆದಿರುವುದು ಸಾಲುವುದಿಲ್ಲ. ಮೂರು ವರ್ಷಗಳಿಂದ ಲೂಟಿ ಹೊಡೆದಿದ್ದಾರೆ. 40% ಅಂತ ಗುತ್ತಿಗೆದಾರರೆ ಪ್ರಧಾನಿಗೆ ದೂರು ಕೊಟ್ಟಿದ್ದಾರೆ. ಬಿಜೆಪಿಯವರು ಉಪಚುನಾವಣೆಯನ್ನ ಹೇಗೆ ಮಾಡಿದ್ರು ಅಂತ ಜನರಿಗೆ ಗೊತ್ತಿದೆ. ಅವರು ಜನರಿಂದ ದೇಣಿಗೆ ಸಂಗ್ರಹಿಸಿ ಚುನಾವಣೆ ನಡೆಸಿದ್ರಾ? ದೇಣಿಗೆ ಸಂಗ್ರಹ ಎಂಬುದು ಬಿಜೆಪಿಯವರ ಹೊಸ ನಾಟಕ ಎಂದು ಮಂಡ್ಯದ ಕೌಡ್ಲೆಯಲ್ಲಿ ಮಾಜಿ‌ ಸಿಎಂ ಕುಮಾರಸ್ವಾಮಿ ವ್ಯಂಗವಾಡಿದ್ದಾರೆ.

Published On - 11:40 am, Tue, 1 February 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ