AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ

ಬೆಂಗಳೂರಿನ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ದೊರೆತಿದೆ. ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ‌ ದೊರೆತಿದೆ. ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ತುಂಬಾ ಅನುಕೂಲ ಆಗಿದೆ‌.

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ
ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್
ಕಿರಣ್​ ಸೂರ್ಯ
| Edited By: |

Updated on: Dec 27, 2025 | 7:28 AM

Share

ಬೆಂಗಳೂರು, ಡಿಸೆಂಬರ್ 27: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ (Hebbal Flyover) ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತ ಆಗಿದೆ. ಇದರಿಂದ ಎಸ್ಟೀಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಿಸುವುದಕ್ಕೆ ತುಂಬಾ ಅನುಕೂಲಕವಾಗಲಿದೆ. ಜತೆಗೆ, ಯಲಹಂಕ, ಜಕ್ಕೂರು, ಸಹಕಾರ ನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲವಾಗಲಿದೆ.

ಕಳೆದ ಆಗಸ್ಟ್ ನಲ್ಲಿ ಕೆಆರ್ ಪುರದಿಂದ ಮೇಖ್ರಿ ಸರ್ಕಲ್ ಕಡೆಗೆ ಲೂಪ್ ರ್ಯಾಂಪ್ ಓಪ‌ನ್ ಆಗಿತ್ತು. ಈಗ ಮತ್ತೆ ಎಸ್ಟೀಮ್ ಮಾಲ್​ನಿಂದ ಮೇಖ್ರಿ ಸರ್ಕಲ್ ಕಡೆಗೆ ಹೊಸ ಲೂಪ್ ರ್ಯಾಂಪ್ ಓಪನ್ ಆಗಿರುವುದು ವಾಹನ ಸವಾರರಿಗೆ ಖುಷಿ ತಂದಿದೆ. ಟ್ರಾಫಿಕ್ ಕಡಿಮೆ ಆಗಿದೆ, ಇದರಿಂದ ತುಂಬಾ ಅನುಕೂಲ ಆಗಿದೆ ಎಂದು ವಾಹನ ಸವಾರರು ಪ್ರತಿಕ್ರಿಯಿಸಿದ್ದಾರೆ.

ಹೊಸ ಲೂಪ್ ರ್ಯಾಂಪ್​​ನಿಂದ ಹೆಬ್ಬಾಳ ಪ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಕಡಿಮೆ ಆಗುತ್ತದೆ. ಆದರೆ ಪ್ಲೈ ಓವರ್ ಮೇಲೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ನಿಲ್ಲುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಲಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಇದನ್ನೂ ಓದಿ: ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ