AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ; ನಿಗದಿತ ಸ್ಥಳಗಳಲ್ಲಿ ಮಾತ್ರ ಅವಕಾಶ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಡೆಸದಂತೆ ನಿರ್ಬಂಧ ಹೇರಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ; ನಿಗದಿತ ಸ್ಥಳಗಳಲ್ಲಿ ಮಾತ್ರ ಅವಕಾಶ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on: Aug 01, 2022 | 3:59 PM

Share

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಎಲ್ಲೆಂದರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಡೆಸದಂತೆ ನಿರ್ಬಂಧ ಹೇರಿ ಹೈಕೋರ್ಟ್ (High court) ಆದೇಶ ಹೊರಡಿಸಿದೆ. ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್​​​ ನಿರ್ಬಂಧ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್​ನ್ನು ಇತ್ಯರ್ಥಪಡಿಸಿದೆ.  ನಿಯಮ ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್​​ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಹೈಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 FIR ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೈಕೋರ್ಟ್ ರಾಜ್ಯ ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!