ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ, ಆದೇಶ ಪಾಲಿಸದ ಸರ್ಕಾರಕ್ಕೆ 5 ಲಕ್ಷ ರೂ ದಂಡ ವಿಧಿಸಿದ ಕೋರ್ಟ್

ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.

ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ, ಆದೇಶ ಪಾಲಿಸದ ಸರ್ಕಾರಕ್ಕೆ 5 ಲಕ್ಷ ರೂ ದಂಡ ವಿಧಿಸಿದ ಕೋರ್ಟ್
ಕರ್ನಾಟಕ ಹೈಕೋರ್ಟ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Jan 16, 2024 | 4:06 PM

ಬೆಂಗಳೂರು, (ಜನವರಿ 16): ಸಹಾಯಕ ಗ್ರಂಥಪಾಲಕರ (assistant librarian) ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ (Karnataka High Court) 5 ಲಕ್ಷ ರೂ. ದಂಡ ವಿಧಿಸಿದೆ. ತಪ್ಪೆಸಗಿದ ಅಧಿಕಾರಿಗಳಿಂದ ದಂಡ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸರ್ಕಾರಿ‌ ಗ್ರಂಥಪಾಲಕರ ವೇತನಕ್ಕಿಂತ ಕಡಿಮೆ ಪಾವತಿ ಮಾಡಿರುವ ಹಿನ್ನೆಲೆಯಲ್ಲಿ ತಾರತಮ್ಯ ಸರಿಪಡಿಸಲು ಹೈಕೋರ್ಟ್ ಆದೇಶಿಸಿದ್ದರೂ ಪಾಲಿಸಿರಲಿಲ್ಲ. ಈ ಸಂಬಂಧ ವಿ.ಎ.ನಾಗಮಣಿ ಎಂಬುವರು ನ್ಯಾಯಾಂಗ ನಿಂದನೆ ದಾಖಲಿಸಿದ್ದರು. ಇದೀಗ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.

ಕೋರ್ಟ್ ನೀಡುವ ಆದೇಶಗಳನ್ನು ಪಾಲಿಸದೇ ತಮಾಷೆ ನೋಡುತ್ತಿದ್ದೀರಾ? ಕೋರ್ಟ್‌ಗೆ ಬರುವುದು ಜನರಿಗೆ ಸಂತಸದ ವಿಚಾರವಲ್ಲ. ಪಾರ್ಕ್‌ಗಳಿಗೆ ಹೋಗಿ ಜನರನ್ನು ಕೇಳಿ‌ನೋಡಿ ಕೋರ್ಟ್ ಹಾಗೂ ಸರ್ಕಾರದ ಬಗ್ಗೆ ಜನರು ಏನು ಹೇಳುತ್ತಾರೆ ಕೇಳಿ. ವಿಳಂಬ ವ್ಯವಸ್ಥೆಯ ಬಗ್ಗೆ ಜನರಿಗೆ ಅಸಮಾಧಾನವಿದೆ ಎಂದು ಸರ್ಕಾರದ ನಡೆಗೆ ಹೈಕೋರ್ಟ್ ಸಿಜೆ‌ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ ದೀಕ್ಷಿತ್‌ರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ 3 ವಾರಗಳಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ತಾಕೀತು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್