Hit and run: ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ

ಬೈಕ್ ಸವಾರ ಸುರೇಶ್ ನಾಯ್ಕ್ (36) ಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ಸಾಗಿಸುವ ವೇಳೆ ದುರ್ಮರಣಕ್ಕೀಡಾಗಿದ್ದಾರೆ. ಮೃತ ಸುರೇಶ್ ನಾಯ್ಕ್ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರು.

Hit and run: ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ  ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ
ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 26, 2022 | 7:01 AM

ಬೆಂಗಳೂರು: ಕೋವಿಡ್ ನಿಯಂಯ್ರಣ ನೈಟ್ ಕರ್ಫ್ಯೂ ನಡುವೆಯೇ ಬೆಂಗಳೂರಿನ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ಆರ್ ವಿ ರಸ್ತೆಯಲ್ಲಿ ( lalbagh west gate) ತಡರಾತ್ರಿ ಹಿಟ್‌ ಅಂಡ್​ ರನ್‌ಗೆ  (Hit and run) ಯುವ ಬೈಕ್ ಸವಾರ ಬಲಿಯಾಗಿದ್ದಾರೆ. ಲಾಲ್‌ಬಾಗ್ ಪಶ್ಚಿಮ ಗೇಟ್ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಇನೋವಾ ಕ್ರಿಸ್ಟಾ ಕಾರು ಚಾಲಕ ಪರಾರಿಯಾಗಿದ್ದಾನೆ. ಬೈಕ್ ಸವಾರ ಸುರೇಶ್ ನಾಯ್ಕ್ (36) ಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ಸಾಗಿಸುವ ವೇಳೆ ದುರ್ಮರಣಕ್ಕೀಡಾಗಿದ್ದಾರೆ. ಮೃತ ಸುರೇಶ್ ನಾಯ್ಕ್ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರು. ಕೋರಮಂಗಲದ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡ್ತಿದ್ದರು. ಬಸವನಗುಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read: Respect Old People: ಹಿರಿಯರು ಮನೆಯ ಲಕ್ಷಣ, ಈ ಹಿರಿಯ ಸಂಪ್ರದಾಯಗಳನ್ನು ಆಚರಿಸೋಣ ಬನ್ನೀ

Also Read: ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?

Published On - 6:52 am, Wed, 26 January 22

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು