ತಾರಕಕ್ಕೇರಿದ ಮಹಿಳಾ IAS, IPS ಅಧಿಕಾರಿಗಳ ವಾರ್‌: ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖ, ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? ಮತ್ತೊಂದು ‘ರೂಪ’ ಬಯಲು

ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಪಟ್ಟಿ, ರೋಹಿಣಿಯವರ ಖಾಸಗಿ ಫೋಟೋ ಫೋಸ್ಟ್ ಮಾಡಿದ್ದ ರೂಪ ಬ್ಯಾಕ್​ ಟು ಬ್ಯಾಕ್ ಫೋಸ್ಟ್​ಗಳನ್ನು ಹಾಕುತ್ತಲೇ ಇದ್ದರು. ಸದ್ಯ ಈಗ ಮತ್ತೊಂದು ಫೋಸ್ಟ್ ಹಂಚಿಕೊಂಡಿದ್ದಾರೆ.

ತಾರಕಕ್ಕೇರಿದ ಮಹಿಳಾ IAS, IPS ಅಧಿಕಾರಿಗಳ ವಾರ್‌: ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖ, ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? ಮತ್ತೊಂದು 'ರೂಪ' ಬಯಲು
ರೋಹಿಣಿ ಸಿಂಧೂರಿ, IPS ರೂಪಾ
Follow us
ಆಯೇಷಾ ಬಾನು
|

Updated on: Feb 20, 2023 | 4:16 PM

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ(Rohini Sindhuri) ಮತ್ತು ಐಪಿಎಸ್​ ಅಧಿಕಾರಿ ಡಿ.ರೂಪಾ (D Roopa) ನಡುವಿನ ಜಗಳ ಮತ್ತಷ್ಟು ತಾರಕಕ್ಕೇರಿದೆ. ಮತ್ತೆ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಫೇಸ್​​ಬುಕ್​ ಪೋಸ್ಟ್​ ಮಾಡಿದ್ದಾರೆ. ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಪಟ್ಟಿ, ರೋಹಿಣಿಯವರ ಖಾಸಗಿ ಫೋಟೋ ಫೋಸ್ಟ್ ಮಾಡಿದ್ದ ರೂಪ ಬ್ಯಾಕ್​ ಟು ಬ್ಯಾಕ್ ಫೋಸ್ಟ್​ಗಳನ್ನು ಹಾಕುತ್ತಲೇ ಇದ್ದರು. ಸದ್ಯ ಈಗ ಮತ್ತೊಂದು ಫೋಸ್ಟ್ ಹಂಚಿಕೊಂಡಿದ್ದಾರೆ. ಲೋಕಾಯುಕ್ತ ಕೇಸ್ ಬಗ್ಗೆ ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಹಾಗೂ ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ ಎಂದು ಪ್ರಶ್ನಿಸಿದ್ದಾರೆ.

2021ರಲ್ಲಿ ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಪ್ರತಿಯನ್ನು ಪೋಸ್ಟ್​ ಮಾಡಿದ್ದು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಬಗ್ಗೆ ಉತ್ತರಿಸುವಂತೆ ಸವಾಲು ಹಾಕಿದ್ದಾರೆ. ಮಾಧ್ಯಮ ಮಿತ್ರರೇ ಪದೇ ಪದೇ ನನ್ನ reaction ಕೇಳುವ ಬದಲು ಸಿಂಧೂರಿ ಯನ್ನು ಕೇಳಿ, ಕೆಳಗಿನ ಕಂಪ್ಲೈಂಟ್ ಲೋಕಾಯುಕ್ತದಲ್ಲಿ register ಆಗಿದೆ. ಆಕೆಗೆ 3 ನೇ reminder ಬಂದಿದೆ ಉತ್ತರ ಕೊಡಲು. ಉತ್ತರ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: D Roopa Moudgil: ಯಾರು ಡಿ ರೂಪಾ ಮೌದ್ಗಿಲ್? ರೋಹಿಣಿ ಸಿಂಧೂರಿ ಜತೆ ಕದನಕ್ಕೆ ಕಾರಣವೇನು? ಇಲ್ಲಿದೆ ವಿವರ

ಐಎಎಸ್ ಅಧಿಕಾರಿ ನಗ್ನ ಚಿತ್ರ ಕಳಿಸಬಹುದಾ? -ಡಿ.ರೂಪ

ಇನ್ನು ಡಿ. ರೂಪ ಮತ್ತೊಂದು ಪೋಸ್ಟ್ ಮಾಡಿದ್ದು ಅದರಲ್ಲಿ, Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ, ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್