IT Raids: ಬೆಂಗಳೂರಿನ ಗೃಹ ಬಳಕೆ ವಸ್ತುಗಳ ತಯಾರಿಕಾ ಕಂಪನಿಗೆ ಐಟಿ ಶಾಕ್

IT raids In Bengaluru: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ಗಿಲ್ಮ ಕಂಪನಿ ಹಾಗೂ ಇದರ ಪ್ರಾಂಚೈಸಿಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

IT Raids: ಬೆಂಗಳೂರಿನ ಗೃಹ ಬಳಕೆ ವಸ್ತುಗಳ ತಯಾರಿಕಾ ಕಂಪನಿಗೆ ಐಟಿ ಶಾಕ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 23, 2023 | 2:02 PM

ಬೆಂಗಳೂರು, (ನವೆಂಬರ್ 23): ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ಗೃಹ ಬಳಕೆ ವಸ್ತುಗಳ ತಯಾರಿಕಾ ಗಿಲ್ಮಾ ಎನ್ನುವ ಕಂಪನಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗಿಲ್ಮ ಕಂಪನಿಗೆ ಸಂಬಂಧಿಸಿದ ಪ್ರಾಂಚೈಸಿಗಳ ಮೇಲೂ ಸಹ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬನ್ನೇರುಘಟ್ಟ ರಸ್ತೆ , ಹೆಚ್ ಎಸ್ ಆರ್ ಲೇಔಟ್, ಜಯನಗರ , ಪೀಣ್ಯಾ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಗಿಲ್ಮಾ ಗ್ಯಾಸ್ ಸ್ಟವ್, ಓವನ್ ಸೇರಿದಂತೆ ಗೃಹ ಬಳಕೆ ವಸ್ತುಗಳನ್ನ ಸರಬರಾಜು ಮಾಡುವ ಕಂಪನಿಯಾಗಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ಗಿಲ್ಮ ಕಂಪನಿಗೆ ಸಂಬಂಧಿಸಿದ  ಪ್ರಾಂಚೈಸಿಗಳು ಇದ್ದು, ಅವುಗಳ ಮೇಲೂ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಸಂಬಂಧ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮೊನ್ನೇ ಅಷ್ಟೇ ಡ್ರೈ ಫ್ರೂಟ್ ಅಂಗಡಿ ಹಾಗೂ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ ಮಾಡಿತ್ತು. ಕಳೆದ ಒಂದುವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಐಟಿ, ಇಡಿ ದಾಳಿಗಳು ಆಗುತ್ತಲೇ ಇವೆ.

Published On - 1:27 pm, Thu, 23 November 23

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು