IT Raid:ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ದಾಳಿ

ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

IT Raid:ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ದಾಳಿ
IT Raid
Follow us
TV9 Web
| Updated By: ನಯನಾ ರಾಜೀವ್

Updated on:Sep 07, 2022 | 9:52 AM

ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ, ದೇಶದ ಸುಮಾರು 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರು ನಿಂದ ಕಾರು ಬಾಡಿಗೆ ಪಡೆದು ಬಂದಿದ್ದಾರೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Published On - 9:47 am, Wed, 7 September 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?