IT Raid:ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ದಾಳಿ

ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

IT Raid:ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ದಾಳಿ
IT Raid
Updated By: ನಯನಾ ರಾಜೀವ್

Updated on: Sep 07, 2022 | 9:52 AM

ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಣಿಪಾಲ್ ಸಮೂಹ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಿದ್ದಾರೆ, ದೇಶದ ಸುಮಾರು 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ಮೇಲೆ ಐಟಿ ದಾಳಿ ಹಿನ್ನೆಲೆ, ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.
ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರು ನಿಂದ ಕಾರು ಬಾಡಿಗೆ ಪಡೆದು ಬಂದಿದ್ದಾರೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Published On - 9:47 am, Wed, 7 September 22