ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು. ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ […]

ಕೊರೊನಾ ಸಂಕಷ್ಟ: ರೇಷನ್​ ಕಾರ್ಡ್‌ ಇಲ್ಲದವರಿಗೆ ಇನ್ಫೋಸಿಸ್​ನಿಂದ ದಿನಸಿ ಕಿಟ್, ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:May 10, 2020 | 7:49 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದಾಗಿ ಎಲ್ಲಾ ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರ್ಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ರೇಷನ್​ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಫೋಸಿಸ್​ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನ ಹೊಂದಿರುವ ಕಿಟ್​ಗಳನ್ನು ವಿತರಿಸಲಾಯಿತು.

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಫೋಸಿಸ್ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕೊರೊನಾದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ.

Published On - 7:09 pm, Sun, 10 May 20

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ