AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಂಕ್ ಅಂಡ್ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು

ಮೆಡಿಕಲ್ ಚೆಕ್ ಅಪ್ ಮಾಡಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದು, ತಪಾಸಣೆ ವೇಳೆ ಇನ್ಸ್ ಪೆಕ್ಟರ್ ಸಂಜೀವ್ ಮತ್ತು ಉಷಾ ಮದ್ಯಸೇವನೆ ಧೃಡಪಟ್ಟಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿ, ಒನ್ ವೇ ನಲ್ಲಿ ಡ್ರೈವ್ ಮಾಡಿ ಆಕ್ಸಿಡೆಂಡ್ ಮಾಡಿದ್ದಾರೆ.

ಡ್ರಂಕ್ ಅಂಡ್ ಡ್ರೈವ್​​ನಲ್ಲಿ ಆಕ್ಸಿಡೆಂಟ್ ಮಾಡಿ ಇನ್ಸ್​ಪೆಕ್ಟರ್ ಪತಿ-ಪತ್ನಿ ಕಿರಿಕ್..! ಸ್ಥಳಿಯರಿಂದ ದೂರು ದಾಖಲು
ಸಿಎಆರ್ ಇನ್ಸ್​​ಪೆಕ್ಟರ್​ ಸಂಜೀವ್​, ಪತ್ನಿ ಉಷಾ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 04, 2022 | 9:22 AM

Share

ಬೆಂಗಳೂರು: ನಗರದಲ್ಲಿ ಡ್ರಂಕ್​​​ ಅಂಡ್ ಡ್ರೈವ್ ಮಾಡಿ ಕಾರು ಚಲಾಯಿಸಿ ಇನ್ಸ್​​ಪೆಕ್ಟರ್​​ ವಿರುದ್ಧ ನಿಯಮ ಉಲ್ಲಂಘನೆ ಆರೋಪ ಮಾಡಲಾಗಿದೆ. ನಿನ್ನೆ ರಾತ್ರಿ ಚಾಮರಾಜಪೇಟೆಯಲ್ಲಿ ಘಟನೆ ನಡೆದಿದ್ದು, ಒನ್​ ವೇಯಲ್ಲಿ ಕಾರು ಚಲಾಯಿಸಿ ಸಿಎಆರ್ ಇನ್ಸ್​​ಪೆಕ್ಟರ್​ ಸಂಜೀವ್​. ಪತ್ನಿ ಉಷಾರಿಂದ ಕಿರಿಕ್ ಮಾಡಲಾಗಿದೆ.​​ ನಿನ್ನೆ ರಾತ್ರಿ 12 ಗಂಟೆಯಲ್ಲಿ ಜಾಲಿ ರೈಡ್ ಬಂದಿದ್ದ ಸಂಜೀವ್ ದಂಪತಿ, ಈ ವೇಳೆ ಕಾರು ಚಲಾಯಿಸುತ್ತಿದ್ದ ಪತ್ನಿ ಉಷಾ, ಚಾಮರಾಜಪೇಟೆಯ 6ನೇ ಮುಖ್ಯರಸ್ತೆ ಬಳಿ ಬೇರೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಸಂಜೀವ್ ದಂಪತಿ ಜೊತೆ ಕಾರು ಚಾಲಕ, ಸ್ಥಳೀಯರಿಂದ ಗಲಾಟೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ಉಷಾ ದೂರು ನೀಡಿದ್ದಾರೆ. ಸಂಜೀವ್ ದಂಪತಿ ವಿರುದ್ಧ ಸ್ಥಳೀಯರಿಂದಲೂ ಪ್ರತಿದೂರು ನೀಡಲಾಗಿದೆ.

ಡ್ರಿಂಕ್ ಅಂಡ್ ಡ್ರೈವ್:

ಮೆಡಿಕಲ್ ಚೆಕ್ ಅಪ್ ಮಾಡಿಸಲು ಪೊಲೀಸ್ ಸಿಬ್ಬಂದಿ ಮುಂದಾಗಿದ್ದು, ತಪಾಸಣೆ ವೇಳೆ ಇನ್ಸ್ ಪೆಕ್ಟರ್ ಸಂಜೀವ್ ಮತ್ತು ಉಷಾ ಮದ್ಯಸೇವನೆ ಧೃಡಪಟ್ಟಿದೆ. ಮದ್ಯ ಸೇವಿಸಿ ಕಾರು ಚಲಾಯಿಸಿ, ಒನ್ ವೇ ನಲ್ಲಿ ಡ್ರೈವ್ ಮಾಡಿ ಆಕ್ಸಿಡೆಂಡ್ ಮಾಡಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್ ಹಿನ್ನಲೆ ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ದಂಪತಿ ವಿರುದ್ದ ಡಿಡಿ ಕೇಸ್ ದಾಖಲು ಮಾಡಲಾಗಿದೆ.

ಟ್ರಾಫಿಕ್ ಪೊಲೀಸರಿಂದ ಕೆಎಸ್​ಆರ್​​ಟಿಸಿ ಚಾಲಕನ ಮೇಲೆ ಹಲ್ಲೆ:

ಬೆಂಗಳೂರು: ಟ್ರಾಫಿಕ್ ಪೊಲೀಸರಿಂದ ಕೆಎಸ್​ಆರ್​​ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ನಗರದ ಕಾರ್ಪೊರೇಷನ್ ಸರ್ಕಲ್​ನಲ್ಲಿ ನಡೆದಿದೆ. ಕೆಎಸ್​ಆರ್​​ಟಿಸಿ ಚಾಲಕ ಪ್ರಕಾಶ್ ಮೇಲೆ ಹಲ್ಲೆ ಆರೋಪ ಮಾಡಲಾಗಿದೆ. ಕಾರ್ಪೊರೇಷನ್ ಸರ್ಕಲ್ ಬಳಿ ಚಾಲಕ ಬಸ್​ ನಿಲ್ಲಿಸಿದ್ದ. ಈ ವೇಳೆ ಗಾಡಿ ನಿಲ್ಲಿಸಬೇಡ ಎಂದು ಟ್ರಾಫಿಕ್ ಪಿಸಿ ಹೇಳಿದ್ದಾರೆ. ವಾಹನ ತೆಗೆಯುವುದಾಗಿ ಚಾಲಕ ಹೇಳಿದ್ದು, ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದಾಗ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಪಿಸಿ ಹಲ್ಲೆಯಿಂದಾಗಿ KSRTC ಚಾಲಕ ಪ್ರಕಾಶ್​ ಮೂಗಿಗೆ ಗಾಯವಾಗಿದೆ. ಎಸ್​​.ಜೆ.ಪಾರ್ಕ್ ಠಾಣೆಗೆ ಚಾಲಕ ಪ್ರಕಾಶ್ ದೂರು ನೀಡಿದ್ದಾರೆ.

Published On - 7:14 am, Sun, 4 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​