AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತ ಗೋವಿಂದಂ ರೀತಿಯಲ್ಲೇ ಚಲಿಸುತ್ತಿರುವ ಬಸ್ಸಲ್ಲಿ ಯುವತಿಯನ್ನು ಚುಂಬಿಸಿದ ಯುವಕ; ಕೇಸ್ ದಾಖಲು

ತನ್ನ ಮಾನಹಾನಿ ಆಗಿದೆ ಎಂದು ಯುವತಿ ಬೆಂಗಳೂರಿನ ಪೀಣ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A, 354ರಡಿ ಪ್ರಕರಣ ದಾಖಲಿಸಿದ್ದಾಳೆ.

ಗೀತ ಗೋವಿಂದಂ ರೀತಿಯಲ್ಲೇ ಚಲಿಸುತ್ತಿರುವ ಬಸ್ಸಲ್ಲಿ ಯುವತಿಯನ್ನು ಚುಂಬಿಸಿದ ಯುವಕ; ಕೇಸ್ ದಾಖಲು
ಗೀತ ಗೋವಿಂದಂ ಚಿತ್ರದ ದೃಶ್ಯ
TV9 Web
| Edited By: |

Updated on:Sep 16, 2021 | 3:55 PM

Share

ಬೆಂಗಳೂರು: ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ.  ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತುಕೊಟ್ಟಿದ್ದಾನೆ. ಆದರೆ ಎಲ್ಲವೂ ಸಿನಿಮಾದಂತೆಯೂ ಆಗಲು ಇದು ಸಿನಿಮಾ ಅಲ್ಲವಲ್ಲ.. ಸಾರ್ವಜನಿಕವಾಗಿ ಮಾನಹಾನಿ ಮಾಡಿದ ಆರೋಪದಡಿ ಯುವತಿ ಬೆಂಗಳೂರಿನ ಪೀಣ್ಯ ಠಾಣೆಗೆ ಯುವಕನ ವಿರುದ್ಧ ದೂರು ದಾಖಲಿದ್ದಾಳೆ. ಹೌದು, ಇದು ಕಥೆಯಲ್ಲ, ನಿಜಕ್ಕೂ ನಡೆದ ಘಟನೆ.

ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಲ್ಲಿ ಆನ್​ಲೈನಲ್ಲಿ ಸೀಟ್ ಬುಕ್ ಮಾಡಿ ಯುವತಿ ಪ್ರಯಾಣಿಸುತ್ತಿದ್ದಳು. ಯುವತಿಯ ಪಕ್ಕವೇ ಯುವಕ ಕುಳಿತು ಸಿನಿಮಾ ವೀಕ್ಷಿಸುತ್ತಿದ್ದ. ಆದರೆ ಏನಾಯಿತೋ ಏನೋ.. ಟಿ.ದಾಸರಹಳ್ಳಿ-ಜಾಲಹಳ್ಳಿ ಕ್ರಾಸ್ ಮಧ್ಯೆ ಪಕ್ಕದಲ್ಲಿ ಕುಳಿತಿದ್ದ ಯುವತಿಯನ್ನು ಯುವಕ ಚುಂಬಿಸಿ ಬಸ್ ಇಳಿದುಬಿಟ್ಟಿದ್ದಾನೆ. ಇದರಿಂದ ತನ್ನ ಮಾನಹಾನಿ ಆಗಿದೆ ಎಂದು ಯುವತಿ ಬೆಂಗಳೂರಿನ ಪೀಣ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A, 354ರಡಿ ಪ್ರಕರಣ ದಾಖಲಿಸಿದ್ದಾಳೆ. ಮುಂಜಾನೆ 5 ಗಂಟೆ ಸಮಯದಲ್ಲಿ ನಡೆದಿರುವ ಘಟನೆ ನಡೆದಿದೆ.

ಇದನ್ನೂ ಓದಿ:  

Rashmika Mandanna: ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಬದುಕು ಬದಲಾಯಿಸಿದ ಐದು ಪ್ರಮುಖ ಘಟನೆಗಳು!​

Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

(Inspired by Geetha Govindam film a guy kisses girl in travelling bus case registered)

Published On - 3:51 pm, Thu, 16 September 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ