CCB ಪೊಲೀಸರಿಂದ ಅಂತರರಾಜ್ಯ ಡ್ರಗ್ ಪೆಡ್ಲರ್ಸ್ ಅರೆಸ್ಟ್
15 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ ಹಾಗೂ 150 ಗ್ರಾಂ ಆಶಿಶ್ ಆಯಿಲ್ ಮತ್ತು ಮೂರು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೇರೆ ರಾಜ್ಯದ ಡ್ರಗ್ ಪೆಡ್ಲರ್ಸ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 15 ಲಕ್ಷ ಮೌಲ್ಯದ 200 ಗ್ರಾಂ ಎಂಡಿಎಂಎ ಹಾಗೂ 150 ಗ್ರಾಂ ಆಶಿಶ್ ಆಯಿಲ್ ಮತ್ತು ಮೂರು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಡ್ರಗ್ ಪೆಡ್ಲರ್ಸ್ಗಳಾದ ರಮೇಶ್, ಅಶೀರ್, ಶಜೀನ್ ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಎಲೆಕ್ಟ್ರಾನಿಕ್ ಸಿಟಿಯ ರೆಸ್ಟೊರೆಂಟ್ ಮುಂಭಾಗದ ಮೇಲೆ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಲಕ್ಷ್ಮೀಪುರ ಬಳಿ ಗಾಂಜಾ ಮಾರಾಟ: ಇಬ್ಬರು Drug ಪೆಡ್ಲರ್ಸ್ ಅಂದರ್