AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರುವ ಎಲ್ಲಾ ಪಂದ್ಯದ ವೇಳೆ ಬಂದು ಹೋಗುವ ಎರಡೂ ಅವಧಿಯಲ್ಲೂ ಹೆಚ್ಚುವರಿ ಬಿಎಂಟಿಸಿ ಬಸ್​ಗಳು ಕಾರ್ಯಾಚರಣೆ ನಡೆಸಲಿದೆ.

IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?
ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ
Kiran Surya
| Edited By: |

Updated on: May 02, 2024 | 6:01 PM

Share

ಬೆಂಗಳೂರು, ಮೇ.02: ಐಪಿಎಲ್ ಪ್ರಿಯರಿಗೆ ಬಿಎಂಟಿಸಿ(BMTC) ಗುಡ್ ನ್ಯೂಸ್ ನೀಡಿದೆ. ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರುವ ಎಲ್ಲಾ ಪಂದ್ಯದ ವೇಳೆ ಬಂದು ಹೋಗುವ ಎರಡೂ ಅವಧಿಯಲ್ಲೂ ಹೆಚ್ಚುವರಿ ಬಿಎಂಟಿಸಿ ಬಸ್​ಗಳು ಕಾರ್ಯಾಚರಣೆ ನಡೆಸಲಿದ್ದು, ನಗರದ ಎಲ್ಲಾ ನಿಲ್ದಾಣಗಳಿಂದಲೂ ರಾತ್ರಿ ಒಂದು ಗಂಟೆವರೆಗೂ ಬಿಎಂಟಿಸಿ ಸೇವೆ ನೀಡಲಿದೆ.

ಎಲ್ಲಿಂದ ಎಲ್ಲಿಗೆ ಇರಲಿದೆ ಬಸ್

  • ಚಿನ್ನಸ್ವಾಮಿ ಸ್ಟೇಡಿಯಂ ನಿಂದ ಕಾಡುಗೋಡಿ ಮಾರ್ಗ- ಹೆಚ್ ಎಎಲ್ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ ನಿಂದ ಕಾಡುಗೋಡಿ ಮಾರ್ಗ- ಹೂಡಿ ರಸ್ತೆ
  • ಚಿನ್ನಸ್ವಾಮಿ ಕ್ರೀಡಾಂಗಣ – ಸರ್ಜಾಪುರ ಮಾರ್ಗ- ಅಗರ ದೊಮ್ಮಸಂದ್ರ
  • ಚಿನ್ನಸ್ವಾಮಿ ಸ್ಟೇಡಿಯಂ – ಎಲೆಕ್ಟ್ರಾನಿಕ್ ಸಿಟಿ ಮಾರ್ಗ- ಹೊಸೂರು ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ – ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಮಾರ್ಗ- ಜಯದೇವ ಆಸ್ಪತ್ರೆ
  • ಚಿನ್ನಸ್ವಾಮಿ ಕ್ರೀಡಾಂಗಣ – ಹೆಚ್ ಬಿ ಕ್ವಾರ್ಟರ್ಸ್ ಮಾರ್ಗ- ಎಂಸಿಟಿಸಿ & ನಾಯಂಡಹಳ್ಲಿ
  •  ಚಿನ್ನಸ್ವಾಮಿ ಸ್ಟೇಡಿಯಂ – ನೆಲಮಂಗಲ ಮಾರ್ಗ- ಯಶವಂತಪುರ
  • ಚಿನ್ನಸ್ವಾಮಿ ಸ್ಟೇಡಿಯಂ – ಜನಪ್ರಿಯ ಟೌನ್ ಶಿಪ್ ಮಾರ್ಗ- ಮಾಗಡಿ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ – ಯಲಹಂಕ 5ನೇ ಹಂತ ಮಾರ್ಗ- ಹೆಬ್ಬಾಳ
  • ಚಿನ್ನಸ್ವಾಮಿ ಸ್ಟೇಡಿಯಂ – ಹೆಗ್ಗಡೆ ನಗರ,ಯಲಹಂಕ ಮಾರ್ಗ- ನಾಗವಾರ & ಟ್ಯಾನರಿ ರೋಡ್
  • ಚಿನ್ನಸ್ವಾಮಿ ಸ್ಟೇಡಿಯಂ – ಬಾಗಲೂರು ಮಾರ್ಗ- ಹೆಣ್ಣೂರು ರಸ್ತೆ
  • ಚಿನ್ನಸ್ವಾಮಿ ಸ್ಟೇಡಿಯಂ – ಹೊಸಕೋಟೆ ಮಾರ್ಗ- ಟಿನ್ ಪ್ಯಾಕ್ಟರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ