- TV9 Kannada Karnataka News Bengaluru News IT Raids On dry fruits Shops And Owners House In Bengaluru
ಬೆಂಗಳೂರಿನಲ್ಲಿ ಡ್ರೈಫ್ರೂಟ್ಸ್ ಅಂಗಡಿ, ಮಾಲೀಕರ ಮನೆಗಳ ಮೇಲೆ ಐಟಿ ದಾಳಿ
IT Raids On dry fruits Shops :ಬೆಂಗಳೂರಿನಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆಗಳ ಮೇಲೆ ಐಟಿ ದಾಳಿಯಾಗಿದೆ.

ಪ್ರಾತಿನಿಧಿಕ ಚಿತ್ರ
Updated on: Nov 16, 2023 | 9:03 AM
ಬೆಂಗಳೂರು, (ನವೆಂಬರ್ 16): ಬೆಂಗಳೂರಿನಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆಗಳ ಮೇಲೆ ಐಟಿ ದಾಳಿಯಾಗಿದೆ. ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈ ಫ್ರೂಟ್ಸ್ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಐಟಿ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
Jagadish PB
Related Stories
Photo Gallery
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಮೈಸೂರು ದಸರಾ: ಹೂವುಗಳಿಂದ ಅರಳಿರುವ ಮಿನಿ ವಿಧಾನಸೌಧ
ಗಾಣಗಾಪುರ ದತ್ತಾತ್ರೇಯ ಹುಂಡಿ ಏಣಿಕೆ: 1.14 ಕೋಟಿ ನಗದು ಸಂಗ್ರಹ
ದಸರಾ ಗಜಪಡೆ ತಾಲೀಮು ಕಣ್ತುಂಬಿಕೊಂಡ ಪ್ರವಾಸಿಗರು
ತೆಲುಗಿನಲ್ಲಿ ಮಿಂಚುತ್ತಿರುವ ಕನ್ನಡತಿ ತನುಜಾ ಪುಟ್ಟಸ್ವಾಮಿ ಕ್ಯೂಟ್ ವಿಡಿಯೋ
ಬಾಲಿವುಡ್ ನಟ ಆದಿತ್ಯ ರಾಯ್ ಕಪೂರ್ನ ಭೇಟಿಯಾದ ನಟಿ ನಿವೇದಿತಾ ಗೌಡ: ವಿಡಿಯೋ
ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್



