AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ; ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ತಾತ್ಕಾಲಿಕ ವಿನಾಯಿತಿ

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ 8 ಜಿಲ್ಲೆಗಳಲ್ಲಿ ತಾತ್ಕಾಲಿಕ ವಿನಾಯಿತಿ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ; ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ತಾತ್ಕಾಲಿಕ ವಿನಾಯಿತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 15, 2022 | 9:13 PM

ಬೆಂಗಳೂರು: ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ 8 ಜಿಲ್ಲೆಗಳಲ್ಲಿ ತಾತ್ಕಾಲಿಕ ವಿನಾಯಿತಿ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಜುಲೈ 16ರಂದು ನಡೆಯಬೇಕಿರುವ ಅಭಿಯಾನಕ್ಕೆ ರಾಜ್ಯ ಸರ್ಕಾರ  ವಿನಾಯಿತಿ ನೀಡಿದೆ. ಉಡುಪಿ (Udupi), ದಕ್ಷಿಣ ಕನ್ನಡ (Dakshin Kannada), ಉತ್ತರ ಕನ್ನಡ (Uttar Kannada), ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವಿನಾಯಿತಿ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ನಿಗದಿಯಂತೆ ಅಭಿಯಾನ ಮುಂದುವರಿಯುತ್ತೆ.

ಹಾಸನ ಜಿಲ್ಲೆಯ ಕೆಲ ತಾಲೂಕುಗಳ  ಶಾಲಾ ಕಾಲೇಜಿಗೆ ನಾಳೆ ರಜೆ

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದ  ಹಿನ್ನೆಲೆ ಜಿಲ್ಲೆಯ ಆಲೂರು, ಸಕಲೇಶಪುರ ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜಿಗೆ ನಾಳೆ ರಜೆ  ಘೋಷಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್​​ ಆದೇಶ ಹೊರಡಿಸಿದ್ದಾರೆ.

Published On - 8:57 pm, Fri, 15 July 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್