Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ

ಕಡಲೇಕಾಯಿ ಪರಷೆಗೆ 10 ಕ್ಕೂ ಅಧಿಕ ಜಿಲ್ಲೆಗಳು ಭಾಗವಹಿಸಲಿವೆ. ತಮಿಳುನಾಡು, ಆಂಧ್ರ ಪ್ರದೇಶದ ರಾಜ್ಯದಿಂದ ಸಹಸ್ರಾರು ಜನರು ಪರಷೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೇಕಾಯಿ ಪರಿಷೆ ನಡೆಸಲು ಪಾಲಿಕೆ ಅನುಮತಿ ನೀಡಿದೆ.

ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ
ಕಡಲೆಕಾಯಿ ಪರಿಷೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: preethi shettigar

Updated on: Nov 10, 2021 | 10:24 AM

ಬೆಂಗಳೂರು: ನವೆಂಬರ್ 29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭವಾಗಲಿದೆ. ಇದು ಕಾರ್ತಿಕ‌ಮಾಸದಲ್ಲಿ ನಡೆಯುವ ಬೆಂಗಳೂರಿನ ಹಬ್ಬ ಎಂದೇ ಜನಪ್ರಿಯತೆ ಪಡೆದಿದೆ. ಕಳೆದ ವರ್ಷ ಕೊರೊನಾ ಹೆಚ್ಚಿದ್ದರಿಂದ ಕಡಲೆ ಪರಷೆ ನಡೆಸಲು ಸಾಧ್ಯಾವಗಿರಲಿಲ್ಲ. ಆದರೆ ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆ ಇರುವ ಕಾರಣ ಜಾತ್ರೆ ನಡೆಸಲು ಅನುಮತಿ ನೀಡಲಾಗಿದೆ. ಕಡಲೇಕಾಯಿ ಪರಷೆಗೆ 10 ಕ್ಕೂ ಅಧಿಕ ಜಿಲ್ಲೆಗಳು ಭಾಗವಹಿಸಲಿವೆ. ತಮಿಳುನಾಡು, ಆಂಧ್ರ ಪ್ರದೇಶದ ರಾಜ್ಯದಿಂದ ಸಹಸ್ರಾರು ಜನರು ಪರಷೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕಡಲೇಕಾಯಿ ಪರಿಷೆ ನಡೆಸಲು ಪಾಲಿಕೆ ಅನುಮತಿ ನೀಡಿದೆ.

ಹದಿಮೂರನೇ ಶತಮಾನದ ಆಸುಪಾಸಿನಲ್ಲಿ ಭಾರತಕ್ಕೆ ಬಂದ ಶೇಂಗಾ ಬ್ರೆಜಿಲ್​ನ ಕಡಲೇಕಾಯಿ ಭಾರತಕ್ಕೆ ಸುಮಾರು 16ನೇ ಶತಮಾನದ ಆಸುಪಾಸಿನಲ್ಲಿ ಬಂತು ಎಂಬ ಮಾತಿದೆ. ಕ್ರೈಸ್ತ ಮಿಶನರಿಗಳ ಮೂಲಕ ಶೇಂಗಾ ಭಾರತಕ್ಕೆ ಕಾಲಿಟ್ಟಿತು ಎಂದೂ ಅಂದಾಜಿಸಲಾಗಿದೆ. ಇದನ್ನು 1910 ರ ಆಸುಪಾಸಿನಲ್ಲಿ ಗುಜರಾತ್ ರಾಜ್ಯಕ್ಕೆ ಪರಿಚಯಿಸಿದವರು ತಮಿಳುನಾಡು ಮೂಲದ ಪದ್ಮಾ ಭಾಯಿ ಪಟೇಲ್ ಎಂದು ಕೆಲವೆಡೆ ಮಾಹಿತಿ ಇದೆ.

ಕಡಲೇಕಾಯಿಗೆ ಶೇಂಗಾ ಹೆಸರು ಬಂದಿದ್ದು ಹೇಗೆ? ಆದರೆ, ಇದು ಭಾರತದಲ್ಲಿ ಪ್ರಸಿದ್ಧಿಯಾಗಿದ್ದು ಹೇಗೆ? ಕಡಲೇಕಾಯಿಯ ಬೇರು ಭಾರತದೆಲ್ಲೆಡೆ ಹಬ್ಬಿದ್ದು ಯಾವಾಗ? ಇಲ್ಲಿನ ಜನರು ಅದನ್ನು ತಮ್ಮ ಹೊಲಗಳಲ್ಲಿ ಬೆಳೆಯಲು ಆರಂಭಿಸಿದ್ದು ಯಾವಾಗ? ಕಡಲೇಕಾಯಿಗೆ ಶೇಂಗಾ ಹೆಸರು ಬಂದಿದ್ದು ಹೇಗೆ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ನಿಖರ ಮಾಹಿತಿ ಇಲ್ಲ.

ಚಳಿಗಾಲದಲ್ಲಿ ಫಸಲು ನೀಡುವ ಶೇಂಗಾ ಏಕವಾರ್ಷಿಕ ಬೆಳೆಯಾಗಿರುವ ಕಡಲೇಕಾಯಿ ಚಳಿಗಾಲದ ಅವಧಿಯಲ್ಲಿ ಫಸಲು ನೀಡುತ್ತದೆ. ಶೇಂಗಾ ಬೀಜವನ್ನು ಆಹಾರ ಧಾನ್ಯಕ್ಕೆಂದು, ಶೇಂಗಾ ಎಣ್ಣೆ ತೆಗೆಯಲೆಂದು ಬಳಸುವುದರ ಜೊತೆಜೊತೆಗೆ ಅದರಲ್ಲಿರುವ ಔಷಧೀಯ ಗುಣಗಳ ಕಾರಣಕ್ಕೆ ಹಲವು ಬಗೆಗಳಲ್ಲಿ ಉಪಯೋಗಿಸಲಾಗುತ್ತದೆ.

ಇದನ್ನೂ ಓದಿ: ಕಡಲೇಕಾಯಿಯ ತಾಯಿಬೇರು ಯಾವ ದೇಶದಲ್ಲಿದೆ ಗೊತ್ತಾ? ಪರಿಷೆಯ ನೆಪದಲ್ಲಿ ಮೂಲ ಕೆದಕಿದಾಗ..

Shri Ramayana Yatra ದೆಹಲಿಯಿಂದ ಶ್ರೀ ರಾಮಾಯಣ ಯಾತ್ರೆಯ ವಿಶೇಷ ರೈಲು ಆರಂಭಿಸಿದ ಐಆರ್​​ಸಿಟಿಸಿ; ದರ, ವೇಳಾಪಟ್ಟಿ ಇಲ್ಲಿವೆ

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ