ಭ್ರಷ್ಟರಾಮಯ್ಯರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್; ಅಕ್ರಮ ಒತ್ತುವರಿಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್​​ ಮಡಿದ್ದು, "ಭ್ರಷ್ಟರಾಮಯ್ಯರೇ ಕೆರೆಗಳ ಡಿನೋಟಿಫೈಗಿದ್ದ ತಡೆ ಕಾಯ್ದೆಯನ್ನೇ ಬದಲಾವಣೆ ಮಾಡಿ ಅನುಮೋದನೆ ನೀಡಿದ್ದು ಏಕೆ?", ಎಂದು ಪ್ರಶ್ನೆ ಮಾಡಿದೆ.

ಭ್ರಷ್ಟರಾಮಯ್ಯರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್; ಅಕ್ರಮ ಒತ್ತುವರಿಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ
ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್​ ವಾರ್​​
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 12, 2022 | 6:03 PM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ರಾಜ್ಯ ಬಿಜೆಪಿ (BJP) ಘಟಕ ಟ್ವೀಟ್​​ ಮಡಿದ್ದು, “ಭ್ರಷ್ಟರಾಮಯ್ಯರೇ ಕೆರೆಗಳ ಡಿನೋಟಿಫೈಗಿದ್ದ ತಡೆ ಕಾಯ್ದೆಯನ್ನೇ ಬದಲಾವಣೆ ಮಾಡಿ ಅನುಮೋದನೆ ನೀಡಿದ್ದು ಏಕೆ?”, ಎಂದು ಪ್ರಶ್ನೆ ಮಾಡಿದೆ. ಅಕ್ರಮ ಒತ್ತುವರಿಗೆ ಕಾಂಗ್ರೆಸ್‌ ಸರ್ಕಾರವೇ ನೇರ ಕಾರಣ. ಸಮಸ್ಯೆ ಸೃಷ್ಟಿಸಿ ಇಂದು ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ? ಎಂದು ಹೇಳಿದೆ.

ಕೆರೆಗಳನ್ನು ಡಿ-ನೋಟಿಫಿಕೇಶನ್ ಮಾಡಲು ಅವಕಾಶ ಇಲ್ಲವೆಂದು, ಅಧಿಕಾರಿಗಳು ತಿಳಿಸಿದರೂ ಕಾಯ್ದೆಯನ್ನೇ ತಿದ್ದುಪಡಿ ಮಾಡಿತು. ಭ್ರಷ್ಟರಾಮಯ್ಯ ಸರ್ಕಾರ ಕಾಯ್ದೆ ತಿದ್ದುಪಡಿ ಮಾಡಿತು. ಈ ಜನವಿರೋಧಿ ನಿರ್ಧಾರದ ಮೂಲಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಪಡೆದ ಕಪ್ಪ ಕಾಣಿಕೆ ಎಷ್ಟು? ಎಂದು ಟ್ವೀಟ್​ ಮಾಡಿದೆ.

ಈ ಜನವಿರೋಧಿ ನಿರ್ಧಾರದ ಮೂಲಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಪಡೆದ ಕಪ್ಪ ಕಾಣಿಕೆ ಎಷ್ಟು? ಎಂದು ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಡಾ.ಇ.ವಿ. ರಮಣರೆಡ್ಡಿ ಟಿಪ್ಪಣಿಯನ್ನು ಉಲ್ಲೇಖಿಸಿ ಬಿಜೆಪಿ ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ