ಇದು ಸಿದ್ದು ಉಗ್ರಭಾಗ್ಯ! ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ -ಬಿಜೆಪಿ ಟ್ವೀಟ್
ನಿಮಗಿದು ಗೊತ್ತೇ? ಕಾಂಗ್ರೆಸ್ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? -ಬಿಜೆಪಿ ಟ್ವೀಟ್
ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕವು ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕರ್ನಾಟಕ ಕಾಂಗ್ರೆಸ್ ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಸರಣಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರನ್ನು ಲೇವಡಿ ಮಾಡಿದೆ.
ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಸಾರಾಂಶ ಹೀಗಿದೆ:
ಸಿದ್ದರಾಮಯ್ಯ ಸಿಎಂ ಆಗಿದ್ದಾಗ #PFI ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ @INCKarnataka ಕಾರಣವಾಗಿತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.
PFI ನಿಷೇಧ ಮಾಡಿದಾಗನಿಂದಲೂ ರೋಷದಿಂದ ಕುದಿಯುತ್ತಿದ್ದಾರೆ. ಹಿಂದೂ ವಿರೋಧಿ ಸಿದ್ದು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದುರವರೇ ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಮತ್ತೊಂದು ಟ್ವೀಟ್ ಮಾಡಿದೆ.
ಸಿದ್ದರಾಮಯ್ಯ ಉಗ್ರಭಾಗ್ಯ ಎಂದು ಬಿಜೆಪಿ ಟ್ವೀಟ್:
ಪ್ರಧಾನಿ @narendramodi ಸರ್ಕಾರ #ಪಿಎಫ್ಐನಿಷೇಧ ಮಾಡಿದಾಗಿನಿಂದಲೂ ಹಿಂದೂ ವಿರೋಧಿ @siddaramaiah ಅವರು ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯವರೇ, ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ? ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಟ್ವೀಟ್ ಮಾಡಿದೆ.
ನಿಮಗಿದು ಗೊತ್ತೇ? ಕಾಂಗ್ರೆಸ್ ವಿರುದ್ಧ ಮುಂದುವರಿದ ಬಿಜೆಪಿ ಟ್ವೀಟ್ ವಾರ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಶ್ವತ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಅವರ ವಂಶವೇ ಉಗ್ರರ ಜೊತೆ ಸಂಬಂಧ ಹೊಂದಿರುವಾಗ ಸಿದ್ದರಾಮಯ್ಯರ ಪಿಎಫ್ಐ ಪ್ರೀತಿಯನ್ನ ಹೇಗೆ ವಿರೋಧಿಸ್ತಾರೆ? ಸಿದ್ದರಾಮಯ್ಯ, ಪಿಎಫ್ಐ ನಡುವೆ ಭಾಯ್ ಭಾಯ್ ಸಂಬಂಧ ಇತ್ತು. ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕೆಳಗಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಮಾಜಿ ಸಿಎಂ @siddaramaiah ಅವರಿಗೆ ಈ ಪರಿಯ ಒಂಟಿತನ ಯಾವತ್ತೂ ಕಾಡಿರಲಾರದು.#PFI ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಅವರು ಒಬ್ಬಂಟಿಯಾಗಿದ್ದಾರೆಯೇ?
ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ಸಂಬಂಧ ತಿಳಿಯಲು ಈ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.#ಸಿದ್ದುಉಗ್ರಭಾಗ್ಯ pic.twitter.com/3mVHDJar3i
— BJP Karnataka (@BJP4Karnataka) October 3, 2022
ಪಿಎಫ್ಐ ನಿಷೇಧಿಸಿದ ಬಳಿಕ ದುಃಖಿತರಾದ @siddaramaiah ಅವರು ಶನಿವಾರದಂದು @RahulGandhi ಮತ್ತು @DKShivakumar ಅವರ ಜೊತೆ ಹೆಜ್ಜೆ ಹಾಕಲು ಬರಲೇ ಇಲ್ಲ.
ಸಿದ್ದರಾಮಯ್ಯ ಅವರೇ, ಅಷ್ಟೊಂದು ದುಃಖವಾಗಿತ್ತೇ?
ಜಿಹಾದಿಗಳ ಜೊತೆ ಕಾಂಗ್ರೆಸ್ ಹೊಂದಿರುವ ನಂಟಿನ ಬಗ್ಗೆ ತಿಳಿಯಲು ಈ ಕೆಳಗಿನ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ.#ಸಿದ್ದುಉಗ್ರಭಾಗ್ಯ pic.twitter.com/xf1vYo3iB8
— BJP Karnataka (@BJP4Karnataka) October 3, 2022