AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಶಾಸಕರಾಗಿ ಜಯಗಳಿಸಿದ ರಿಜ್ವಾನ್

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‌ ಗೆಲುವಿನ ನಗೆ ಬೀರಿದ್ದಾರೆ. ಉಪಚುನಾವಣೆಯಲ್ಲಿ 13,521 ಮತಗಳ ಅಂತರದಿಂದ ರಿಜ್ವಾನ್​ ಜಯಶೀಲರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‌ 49,890 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಸರವಣಗೆ 36,369 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹ್ಮದ್‌ಗೆ ಕೇಲವ 1,098 ಮತಗಳು ಬಿದ್ದಿವೆ.

ಮೊದಲ ಬಾರಿಗೆ ಶಾಸಕರಾಗಿ ಜಯಗಳಿಸಿದ ರಿಜ್ವಾನ್
ಸಾಧು ಶ್ರೀನಾಥ್​
|

Updated on:Dec 09, 2019 | 4:35 PM

Share

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‌ ಗೆಲುವಿನ ನಗೆ ಬೀರಿದ್ದಾರೆ. ಉಪಚುನಾವಣೆಯಲ್ಲಿ 13,521 ಮತಗಳ ಅಂತರದಿಂದ ರಿಜ್ವಾನ್​ ಜಯಶೀಲರಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್‌ 49,890 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಸರವಣಗೆ 36,369 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹ್ಮದ್‌ಗೆ ಕೇಲವ 1,098 ಮತಗಳು ಬಿದ್ದಿವೆ.

Published On - 2:00 pm, Mon, 9 December 19