ಅಂಚೆ ಮತಗಳಲ್ಲಿ ಬಿಜೆಪಿ 8ರಲ್ಲಿ ಮುನ್ನಡೆ, ಜೆಡಿಎಸ್​ 1 ಕ್ಷೇತ್ರದಲ್ಲಿ ಮುನ್ನಡೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8ಗಂಟೆಯಿಂದ ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡವರು: ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌, ಶಿವಾಜಿನಗರ ಕ್ಷೇತ್ರದಲ್ಲಿ […]

ಅಂಚೆ ಮತಗಳಲ್ಲಿ ಬಿಜೆಪಿ 8ರಲ್ಲಿ ಮುನ್ನಡೆ, ಜೆಡಿಎಸ್​ 1 ಕ್ಷೇತ್ರದಲ್ಲಿ ಮುನ್ನಡೆ
ಸಾಂಕೇತಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on:Dec 09, 2019 | 9:02 AM

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8ಗಂಟೆಯಿಂದ ಮೊದಲು ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡವರು: ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹುಣಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌, ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಸರವಣ, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

Published On - 8:17 am, Mon, 9 December 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ