Covid 19 Karnataka Update: ಕರ್ನಾಟಕದಲ್ಲಿ 48,905 ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 39 ಮಂದಿ ಸಾವು

Karnataka Covid Numbers: ಕರ್ನಾಟಕದಲ್ಲಿ ಪ್ರಸ್ತುತ 3,57,909 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 22.51 ಇದೆ.

Covid 19 Karnataka Update: ಕರ್ನಾಟಕದಲ್ಲಿ 48,905 ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 39 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 26, 2022 | 8:44 PM

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ (ಜ.26) 48,905 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39 ಜನರು ಸಾವನ್ನಪ್ಪಿದ್ದಾರೆ. 41,699 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 3,57,909 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 22.51 ಇದೆ. ಸೋಂಕಿನಿಂದ ಸಾವನ್ನಪ್ಪುವವರ ಸರಾಸರಿ ಶೇ 0.07 ಇದೆ. ಈವರೆಗೆ ಒಟ್ಟು 36.54.413 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 32,57,769 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 38,705 ಜನರು ಸಾವನ್ನಪ್ಪಿದ್ದಾರೆ..

ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 22,427 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 18,734 ಜನರು ಚೇತರಿಸಿಕೊಂಡಿದ್ದಾರೆ. ಎಂಟು ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 2,16,145 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ಒಟ್ಟು 16,534 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 16,48,758 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 14,16,078 ಜನರು ಚೇತರಿಸಿಕೊಂಡಿದ್ದಅರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 22,427, ಬಾಗಲಕೋಟೆ 610, ಬಳ್ಳಾರಿ 1141, ಬೆಳಗಾವಿ 791, ಬೆಂಗಳೂರು ಗ್ರಾಮಾಂತರ 828, ಬೀದರ್ 377, ಚಾಮರಾಜನಗರ 917, ಚಿಕ್ಕಬಳ್ಳಾಪುರ 734, ಚಿಕ್ಕಮಗಳೂರು 251, ಚಿತ್ರದುರ್ಗ 445, ದಕ್ಷಿಣ ಕನ್ನಡ 888, ದಾವಣಗೆರೆ 514, ಧಾರವಾಡ 1523, ಗದಗ 318, ಹಾಸನ 2016, ಹಾವೇರಿ 297, ಕಲಬುರ್ಗಿ 1007, ಕೊಡಗು 939, ಕೋಲಾರ 1547, ಕೊಪ್ಪಳ 279, ಮಂಡ್ಯ 2186, ಮೈಸೂರು 2797, ರಾಯಚೂರು 276, ರಾಮನಗರ 187, ಶಿವಮೊಗ್ಗ 444, ತುಮಕೂರು 2645, ಉಡುಪಿ 1392, ಉತ್ತರ ಕನ್ನಡ 747, ವಿಜಯಪುರ 212, ಯಾದಗಿರಿ 170.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 8, ದಕ್ಷಿಣ ಕನ್ನಡ, ಹಾಸನ 4, ಮೈಸೂರು 3, ಕಲಬುರ್ಗಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ರಾಮನಗರ, ಮಂಡ್ಯ 2, ಬೆಳಗಾವಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ರಾಯಚೂರು, ಗದಗ, ವಿಜಯಪುರ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಧಾರವಾಡ: ಕೊರೊನಾ ನಂತರ ಖಾಸಗಿ ಶಾಲೆಗಳಲ್ಲಿ ಹಾಜರಾತಿ ಇಳಿಕೆ, ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳ! ಇದನ್ನೂ ಓದಿ: President Speech: ರಾಷ್ಟ್ರಪತಿ ರಾಮನಾಥ ಕೋವಿಂದ್ ಗಣರಾಜ್ಯೋತ್ಸವ ಭಾಷಣ: ಕೊವಿಡ್ ಶಿಷ್ಟಾಚಾರ ಪಾಲನೆ ಈಗ ರಾಷ್ಟ್ರಧರ್ಮ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ