Covid 19 Karnataka Update: ಕರ್ನಾಟಕದಲ್ಲಿ 1220 ಮಂದಿಗೆ ಸೋಂಕು, ದಕ್ಷಿಣ ಕನ್ನಡದಲ್ಲಿ ತಗ್ಗುತ್ತಿಲ್ಲ ಸೋಂಕಿತರ ಸಂಖ್ಯೆ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ವರದಿಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತಗ್ಗುತ್ತಿಲ್ಲ.

Covid 19 Karnataka Update: ಕರ್ನಾಟಕದಲ್ಲಿ 1220 ಮಂದಿಗೆ ಸೋಂಕು, ದಕ್ಷಿಣ ಕನ್ನಡದಲ್ಲಿ ತಗ್ಗುತ್ತಿಲ್ಲ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 03, 2021 | 7:35 PM

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 1220 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ. 1175 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ಎಂದಿನಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರ ಸಂಖ್ಯೆ ವರದಿಯಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತಗ್ಗುತ್ತಿಲ್ಲ. ರಾಜ್ಯದಲ್ಲಿ ಪ್ರಸ್ತುತ 18,404 ಸಕ್ರಿಯ ಸೋಂಕು ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ 0.68, ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 1.55 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,53,064 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,97,254 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಒಟ್ಟು 37,380 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 319 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 202 ಜನರು ಚೇತರಿಸಿಕೊಂಡಿದ್ದಾರೆ. 8 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,38,834 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,15,103 ಮಂದಿ ಚೇತರಿಸಿಕೊಂಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 319, ಚಾಮರಾಜನಗರ 5, ಚಿಕ್ಕಬಳ್ಳಾಪುರ, ರಾಮನಗರ 3, ಚಿಕ್ಕಮಗಳೂರು 34, ಚಿತ್ರದುರ್ಗ 12, ದಕ್ಷಿಣ ಕನ್ನಡ 232, ದಾವಣಗೆರೆ 8, ಧಾರವಾಡ 9, ಗದಗ 4, ಹಾಸನ 81, ಹಾವೇರಿ, ಕಲಬುರಗಿ 3, ಕೊಡಗು 64, ಕೋಲಾರ 9, ಕೊಪ್ಪಳ 2, ಮಂಡ್ಯ 20, ಮೈಸೂರು 86, ಶಿವಮೊಗ್ಗ 35, ತುಮಕೂರು 51, ಉಡುಪಿ 150, ಉತ್ತರ ಕನ್ನಡ 32, ಯಾದಗಿರಿ 3

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು 8, ದಕ್ಷಿಣ ಕನ್ನಡ 4, ಉತ್ತರ ಕನ್ನಡ 2, ಬೆಂಗಳೂರು ಗ್ರಾಮಾಂತರ, ವಿಜಯಪುರ 1, ಧಾರವಾಡ 1, ಕೋಲಾರ 1, ಮಂಡ್ಯ 1.

(Karnataka Covid Numbers 1220 Infected 19 Deaths on September 3)

ಇದನ್ನೂ ಓದಿ: ಕೇರಳದಲ್ಲಿ 11 ನೇ ತರಗತಿಯ ಪರೀಕ್ಷೆಗೆ ತಡೆ, ಕೊವಿಡ್ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದ ಸುಪ್ರೀಂಕೋರ್ಟ್

ಇದನ್ನೂ ಓದಿ: ಸೆಪ್ಟೆಂಬರ್ 11 ರೊಳಗೆ ಕೊವಿಡ್ ಡೆತ್ ಸರ್ಟಿಫಿಕೇಟ್ ಕುರಿತು ಮಾರ್ಗಸೂಚಿಗಳನ್ನು ರೂಪಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ