AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಇಳಿಕೆ ರಾಜ್ಯದಲ್ಲಿ 181 ಹೊಸ ಪ್ರಕರಣ, ಇಬ್ಬರು ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 122 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,857 ಕ್ಕೆ ಏರಿಕೆಯಾಗಿದೆ. 17,79,857 ಸೋಂಕಿತರ ಪೈಕಿ ಒಟ್ಟು 17,60,636 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕೊರೊನಾ ಸಂಖ್ಯೆಯಲ್ಲಿಂದು ಇಳಿಕೆ ರಾಜ್ಯದಲ್ಲಿ 181 ಹೊಸ ಪ್ರಕರಣ, ಇಬ್ಬರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 09, 2022 | 8:30 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 08ರಂದು 197 ಜನರಿಗೆ ಕೊರೊನಾ(Coronavirus) ಸೋಂಕು ತಗುಲಿದ್ದು ದೃಢವಾಗಿತ್ತು. ಸದ್ಯ ಇಂದು ಹೊಸದಾಗಿ 181 ಜನರಿಗೆ ಕೊರೊನಾ ಸೋಂಕು ತಗುಲಿದ್ದು ನಿನ್ನೆಗಿಂತ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿ ಮುಖ ಕಂಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 39,43,108 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇಂದು 222 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 39,00,127 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 40006 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,937 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 122 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,79,857 ಕ್ಕೆ ಏರಿಕೆಯಾಗಿದೆ. 17,79,857 ಸೋಂಕಿತರ ಪೈಕಿ ಒಟ್ಟು 17,60,636 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾಗೆ ಯಾವುದೇ ಸಾವು ಸಂಭವಿಸಿಲ್ಲ. ನಗರದಲ್ಲಿ ಕೊರೊನಾದಿಂದ ಈವರೆಗೆ 16,937 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 2,283 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 122, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 5, ದಕ್ಷಿಣ ಕನ್ನಡ 3, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 2, ಹಾವೇರಿ 1, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 0, ಮಂಡ್ಯ 1, ಮೈಸೂರು 6, ರಾಯಚೂರು 2, ರಾಮನಗರ 4, ಶಿವಮೊಗ್ಗ 1, ತುಮಕೂರು 4, ಉಡುಪಿ 0, ಉತ್ತರ ಕನ್ನಡ 1, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 3 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಭಾರತ ವನಿತಾ ಕ್ರಿಕೆಟ್ ತಂಡದಲ್ಲಿ ನಿಮ್ಮ ನೆಚ್ಚಿನ ಆಟಗಾರ್ತಿ ಯಾರು? ಟಿವಿ9 ಕನ್ನಡ ಡಿಜಿಟಲ್ ಸರ್ವೆಯಲ್ಲಿ ಬಂದ ಉತ್ತರವೇನು?

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 268 ಜನರಿಗೆ ಕೊರೊನಾ ದೃಢ; 14 ಮಂದಿ ಸಾವು

Follow Us
TV9 Web
TV9 Web

TV9 Kannada

Read More
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರಾಮ್‌ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್