Karnataka Dam Water Level: ಆ.3ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 03ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.3ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಭದ್ರಾ ಡ್ಯಾಂ
Follow us
ಆಯೇಷಾ ಬಾನು
|

Updated on:Aug 03, 2023 | 7:02 AM

ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದ ಮಳೆರಾಯ (Karnataka Rain) ಸದ್ಯ ತನ್ನ ಅಬ್ಬರ ಕಡಿಮೆಮಾಡಿದ್ದಾನೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ಆದರೂ ದಕ್ಷಿಣ ಕರ್ನಾಟಕ, ಕರಾಮಳಿ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುತ್ತಿದೆ. ಕೆಲ ಕಡೆ ಅನಾಹುತಗಳು ಕೂಡ ಸಂಭವಿಸುತ್ತಿವೆ. ಈ ಹಿನ್ನೆಲೆ ಕರಾವಳಿ ಪ್ರದೇಶದ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.  ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 110.38 107.72 106010 82481
ತುಂಗಭದ್ರಾ ಜಲಾಶಯ (Tungabhadra Dam) 497.71 105.79 81.54 103.54 29763 2304
ಮಲಪ್ರಭಾ ಜಲಾಶಯ (Malaprabha Dam) 633.80 37.73 20.16 25.56 3342 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 69.77 94.83 12180 3132
ಕಬಿನಿ ಜಲಾಶಯ (Kabini Dam) 696.13 19.52 19.17 19.22 6010 5438
ಭದ್ರಾ ಜಲಾಶಯ (Bhadra Dam) 657.73 71.54 46.01 69.32 6729 190
ಘಟಪ್ರಭಾ ಜಲಾಶಯ (Ghataprabha Dam) 662.91 51.00 36.94 38.49 10980 1749
ಹೇಮಾವತಿ ಜಲಾಶಯ (Hemavathi Dam) 890.58 37.10 30.09 37.10 5546 2000
ವರಾಹಿ ಜಲಾಶಯ (Varahi Dam) 594.36 31.10 10.72 15.10 1461 0
ಹಾರಂಗಿ ಜಲಾಶಯ (Harangi Dam)​​ 871.38 8.50 8.17 8.22 4028 2000
ಸೂಫಾ (Supa Dam) 564.00 145.33 76.48 67.24 12514 4692

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:58 am, Thu, 3 August 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್