
ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದ ಮಳೆರಾಯ (Karnataka Rain) ಸದ್ಯ ತನ್ನ ಅಬ್ಬರ ಕಡಿಮೆಮಾಡಿದ್ದಾನೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ಆದರೂ ದಕ್ಷಿಣ ಕರ್ನಾಟಕ, ಕರಾಮಳಿ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುತ್ತಿದೆ. ಕೆಲ ಕಡೆ ಅನಾಹುತಗಳು ಕೂಡ ಸಂಭವಿಸುತ್ತಿವೆ. ಈ ಹಿನ್ನೆಲೆ ಕರಾವಳಿ ಪ್ರದೇಶದ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.
| ಜಲಾಶಯಗಳ ನೀರಿನ ಮಟ್ಟ | ||||||
| ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
| ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 110.38 | 107.72 | 106010 | 82481 |
| ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 81.54 | 103.54 | 29763 | 2304 |
| ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 20.16 | 25.56 | 3342 | 194 |
| ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 69.77 | 94.83 | 12180 | 3132 |
| ಕಬಿನಿ ಜಲಾಶಯ (Kabini Dam) | 696.13 | 19.52 | 19.17 | 19.22 | 6010 | 5438 |
| ಭದ್ರಾ ಜಲಾಶಯ (Bhadra Dam) | 657.73 | 71.54 | 46.01 | 69.32 | 6729 | 190 |
| ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 36.94 | 38.49 | 10980 | 1749 |
| ಹೇಮಾವತಿ ಜಲಾಶಯ (Hemavathi Dam) | 890.58 | 37.10 | 30.09 | 37.10 | 5546 | 2000 |
| ವರಾಹಿ ಜಲಾಶಯ (Varahi Dam) | 594.36 | 31.10 | 10.72 | 15.10 | 1461 | 0 |
| ಹಾರಂಗಿ ಜಲಾಶಯ (Harangi Dam) | 871.38 | 8.50 | 8.17 | 8.22 | 4028 | 2000 |
| ಸೂಫಾ (Supa Dam) | 564.00 | 145.33 | 76.48 | 67.24 | 12514 | 4692 |
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:58 am, Thu, 3 August 23