Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಪೊಲೀಸ್ ಇಲಾಖೆ ಅಲರ್ಟ್; ಸುವ್ಯವಸ್ಥಿತ ಚುನಾವಣೆಗಾಗಿ ಹಿರಿಯ ಅಧಿಕಾರಿಗಳಿಂದ ಸೂಚನೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಭೆ ನಡೆಸಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಯಾವುದೇ ಸಮಸ್ಯೆಯಾಗದಂತೆ ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಂಗಳೂರು ಪೊಲೀಸ್ ಇಲಾಖೆ ಅಲರ್ಟ್; ಸುವ್ಯವಸ್ಥಿತ ಚುನಾವಣೆಗಾಗಿ ಹಿರಿಯ ಅಧಿಕಾರಿಗಳಿಂದ ಸೂಚನೆ
ಬೆಂಗಳೂರು ಪೊಲೀಸರು
Follow us
ಆಯೇಷಾ ಬಾನು
|

Updated on:Mar 15, 2023 | 9:54 AM

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಸಮೀಸುತ್ತಿದ್ದಂತೆ(Karnataka Assembly Elections 2023) ಬೆಂಗಳೂರು ಪೊಲೀಸರು(Bengaluru Police) ಫುಲ್ ಅಲರ್ಟ್ ಆಗುತ್ತಿದ್ದಾರೆ. ಎಲೆಕ್ಷನ್ ಟೈಮ್​ನಲ್ಲಿ ಶಾಂತಿ ಕದಡುವ, ಅಕ್ರಮ ಕೆಲಸಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲಾ ರೀತಿಯ ತಯಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಸೂಚನೆ ನೀಡಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸಭೆ ನಡೆಸಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಯಾವುದೇ ಸಮಸ್ಯೆಯಾಗದಂತೆ ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು?

  • ರೌಡಿಗಳ ಮೇಲೆ ನಿಗಾ ವಹಿಸಬೇಕು
  • ಅರೆಸ್ಟ್ ಆಗದೇ ಇದ್ದವರು, ವಾರಂಟ್ ಇದ್ದವರು ಚುನಾವಣೆ ಸಮಯದಲ್ಲಿ ಬರುವ ಸಾಧ್ಯತೆ ಇರತ್ತೆ ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಬೇಕು
  • CRPC , 110, 107 ಅಡಿಯಲ್ಲಿ ರೌಡಿಗಳಿಗೆ ಬೌಂಡ್ ಓವರ್ ಮಾಡಿಸಬೇಕು
  • ಯಾವುದೇ ರಾಜಕೀಯ ಪಕ್ಷಕ್ಕೆ ಅನುಕೂಲ ಆಗುವ ರೀತಿ ಕೆಲಸ ಮಾಡಬಾರದು
  • ಕಾನೂನು ಅಡಿಯಲ್ಲಿ ಕೆಲಸ ಮಾಡಬೇಕು
  • ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸಹಕಾರ ನೀಡಬೇಕು
  • ಮುಂದಿನ ದಿನದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಬೇಕು
  • ಚುನಾವಣಾ ಆಯೋಗದ ಕಡೆಯಿಂದ ಫ್ಲೈಯಿಂಗ್ ಸ್ವಾಡ್ ಬರತ್ತೆ. ಅಧಿಕಾರಿಗಳು ಮುಕ್ತ ಕೆಲಸ ಮಾಡಲು ಸಹಕಾರ ನೀಡಬೇಕು
  • ರಾಜಕೀಯ ಪಕ್ಷಗಳು ಪ್ರಚಾರದ ಕೆಲಸವಾಗಿ ವೈಯಕ್ತಿಕ ಪೋಸ್ಟರ್ ಹಾಕುವ ಕೆಲಸ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕು
  • ಮದ್ಯ ಹಂಚಿಕೆ ಕಂಡರೆ ಕಾನೂನು ಕ್ರಮ ತೆಗೆದುಕೊಳ್ಳಬೇಕು
  • ನಗರದ ಹೃದಯ ಭಾಗದಲ್ಲಿ ಹಾಗು ನಗರದ ಹೊರವಲಯದ ಬೇರೆ ರೀತಿಯಲ್ಲಿ ಪ್ಲಾನ್ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 9:54 am, Wed, 15 March 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್