AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ

3 ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ
ವಿಧಾನಸೌಧ
TV9 Web
| Edited By: ವಿವೇಕ ಬಿರಾದಾರ|

Updated on:Jan 04, 2023 | 6:50 PM

Share

ಬೆಂಗಳೂರು: ಇತ್ತೀಚಿಗೆ ಹೊಸ ವರ್ಷದ ಗಿಫ್ಟ್​​ ಎಂಬಂತೆ ರಾಜ್ಯ ಸರ್ಕಾರ (ಡಿ.31/2022) ರಂದು 42 ಐಎಎಸ್​, 53 ಐಪಿಎಸ್ (IPS) ಅಧಿಕಾರಿಗಳಿಗೆ ವೇತನ ಶ್ರೇಣಿ ಏರಿಕೆ ಮಾಡುವದರ ಜೊತೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಈಗ 3 IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹೆಚ್ಚುವರಿ ಹೊಣೆ ಹೊತ್ತಿರುವ ಅಧಿಕಾರಿಗಳು

  1. ಡಾ.ರಾಮ್​ ಪ್ರಸಾತ್​ ಮನೋಹರ್, ಬಿಬಿಎಂಪಿ ವಿಶೇಷ ಆಯುಕ್ತ, ಇವರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
  2. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಪಿ.ಮಣಿವಣ್ಣನ್ ಅವರಿಗೆ ಅಲ್ಪಸಂಖ್ಯಾತರ ಕಲಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
  3. ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿರುವ ಎಂ.ಜಿ.ಹಿರೇಮಠ್ ಇವರಿಗೆ ಕೆಆರ್​ಐಡಿಎಲ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಜವಾಬ್ದಾರಿ ನೀಡಲಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Wed, 4 January 23

Follow Us
TV9 Web
TV9 Web

TV9 Kannada

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!