42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ, ಬಡ್ತಿ ನೀಡಿದೆ.

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ
ವಿಧಾನಸೌಧ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 31, 2022 | 4:58 PM

ಬೆಂಗಳೂರು: ರಾಜ್ಯ ಸರ್ಕಾರ (Karnataka government) ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ (IAS) ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಪಡೆದಿರುವ ಐಎಎಸ್​ ಅಧಿಕಾರಿಗಳು​

  1. ತುಷಾರ್ ಗಿರಿನಾಥ್ (IAS)- ಮುಖ್ಯ ಆಯುಕ್ತರು, ಬಿಬಿಎಂಪಿ
  2. ಉಮೇಶ್ ಶಂಕರ್ ಎಸ್. ಆರ್ (IAS)​ – ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಹಕಾರ ಇಲಾಖೆ.
  3. ರಿತ್ವಿಕ್ ರಾಜನಂ ಪಾಂಡೆ (IAS) – ಜಂಟಿ ಕಾರ್ಯದರ್ಶಿ, ಕಂದಾಯ ಇಲಾಖೆ
  4. ಮಣಿವಣ್ಣನ್.ಪಿ. (IAS)- ಪ್ರಧಾನ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
  5. ನವೀನ್‍ರಾಜ್(IAS) -ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
  6. ಮೌನಿಶ್ ಮೌದ್ಗಲ್ (IAS) -ಆಯುಕ್ತರು, ಕಂದಾಯ ಮತ್ತು ಭೂ ದಾಖಲೆ
  7. ಡಾ.ತ್ರಿಲೋಕಚಂದ್ರ (IAS) – ವಿಶೇಷ ಆಯುಕ್ತರು, ಬಿಬಿಎಂಪಿ
  8. ಮೋಹನ್ ರಾಜ್ (IAS) – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ನಿರ್ಮಲೀಕರಣ ಮಂಡಳಿ
  9. ರಿಚರ್ಡ್ ವಿನ್ಸೆಂಟ್ ಡಿಸೋಜ (IAS) – ಕಾರ್ಯದರ್ಶಿ ಸರ್ಕಾರಿ ಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಅಂಕಿಅಂಶಗಳ ಇಲಾಖೆ.
  10. ಯಶ್ವಂತ್ ವಿ. ಗುರುಕರ್ (IAS) – ಜಿಲ್ಲಾಧಿಕಾರಿ, ಕಲಬುರಗಿ
  11. ನಕುಲ್.ಎಸ್.ಎಸ್ (IAS) – ಕೇಂದ್ರ ಹಣಕಾಸು ಇಲಾಖೆ ಆಪ್ತ ಕಾರ್ಯದರ್ಶಿ
  12. ವಿದ್ಯಾ.ಪಿ.ಐ (IAS) – ಮುಖ್ಯ ಕಾರ್ಯ ನಿರ್ವಹಣಾಕಾರಿ- ಇ.ಗೌರ್ನಮೆಂಟ್
  13. ಕನಗವಲ್ಲಿ (IAS) – ಆಯುಕ್ತರು, ಆಹಾರ ಮತ್ತು ನಾಗರಿಕ ಪೂರೈಕೆ
  14. ಶಿವಕುಮಾರ್.ಕೆ.ಬಿ (IAS) – ಆಪ್ತ ಕಾರ್ಯದರ್ಶಿ, ಕೌಶಲ್ಯಾಭಿವೃದ್ದಿ ಇಲಾಖೆ
  15. ಡಾ.ರಾಮ್‍ಪ್ರಸಾದ್ ಮನೋಹರ್ (IAS) – ವಿಶೇಷ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಎಸ್ಟೇಟ್)
  16. ವಾಸಿರೆಡ್ಡಿ ವಿಜಯ ಜೋತ್ಸ್ನಾ (IAS) – ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್(ಕೆಎಸ್‍ಐಸಿ)
  17. ಮಂಜುಶ್ರೀ.ಎನ್ (IAS) – ನಿರ್ದೇಶಕರು, ಪೌರಾಡಳಿತ
  18. ವೆಂಕಟೇಶ್‍ಕುಮಾರ್.ಆರ್ (IAS) – ಮುಖ್ಯ ಚುನಾವಣಾಧಿಕಾರಿ ಮತ್ತು ಡಿಪಿಎಆರ್
  19. ವಿನೋದ್ ಪ್ರಿಯ (IAS) – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ
  20. ಕೃಷ್ಣ ಬಜ್ಪೈ (IAS) – ಪ್ರಾದೇಶಿಕ ಆಯುಕ್ತರು, ಕಲಬುರುಗಿ
  21. ಡಾ.ರಾಜೇಂದ್ರ.ಕೆ (IAS) – ಸಹಕಾರ ಸಂಘಗಳ ರಿಜಿಸ್ಟ್ರಾರ್
  22. ರಮೇಶ್.ಬಿ.ಎಸ್ (IAS) – ಜಿಲ್ಲಾಧಿಕಾರಿ, ಚಾಮರಾಜನಗರ
  23. ಮಂಜುನಾಥ್.ಜೆ (IAS) – ಆಯುಕ್ತರು, ಆಯುಷ್ ಇಲಾಖೆ
  24. ಗಿರೀಶ್.ಆರ್ (IAS) – ಆಯುಕ್ತರು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ
  25. ಡಾ.ಮಮತ.ಬಿ.ಆರ್ (IAS) – ಆಯುಕ್ತರು, ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಅಂಚೆ ವಿಭಾಗ
  26. ಹಿರೇಮಠ(IAS) – ಪ್ರಾದೇಶಿಕ ಆಯುಕ್ತರು, ಬೆಳಗಾವಿ
  27. ದಿವ್ಯಾ ಪ್ರಭು (IAS) – ಜಿಲ್ಲಾಧಿಕಾರಿ, ಚಿತ್ರದುರ್ಗ
  28. ಶುಭ ಕಲ್ಯಾಣ್ (IAS) – ನಿರ್ದೇಶಕರು, ಇ- ಆಡಳಿತ, ಆರ್​​ಡಿಪಿಆರ್, ಬೆಂಗಳೂರು
  29. ಶಿಲ್ಪಾ ನಾಗ್ (IAS) – ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ
  30. ನಲ್ಮಿ ಅತುಲ್ (IAS) – ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ
  31. ಪ್ರಶಾಂತ್‍ಕುಮಾರ್ ಮಿಶ್ರ (IAS) – ವ್ಯವಸ್ಥಾಪಕ ನಿರ್ದೇಶಕರು, ಮೆಸ್ಕಾಂ
  32. ಗುರುದತ್ತ ಹೆಗಡೆ (IAS) – ಜಿಲ್ಲಾಧಿಕಾರಿ, ಧಾರವಾಡ
  33. ರಘುನಂದನ್ ಮೂರ್ತಿ (IAS) – ಜಿಲ್ಲಾಧಿಕಾರಿ, ಹಾವೇರಿ
  34. ಗಂಗಾಧರ ಸ್ವಾಮಿ(IAS) – ಉಪಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ
  35. ವಿದ್ಯಾಕುಮಾರಿ (IAS) – ಸಿಇಒ, ತುಮಕೂರು
  36. ವರ್ಣಿತ್ ನೇಗಿ (IAS) – ಜಂಟಿ ನಿರ್ದೇಶಕರು, ಆಡಳಿತ ತರಬೇತಿ ಕೇಂದ್ರ ಮೈಸೂರು
  37. ರಾಹುಲ್ ಶರಣಪ್ಪ ಸಂಕನೂರು (IAS) – ಬಿಬಿಎಂಪಿ, ಉಪಾಯುಕ್ತರು
  38. ಡಾ.ಆಕಾಶ್ .ಎಸ್ (IAS) – ಸಿಇಒ, ಕೊಡುಗು
  39. ಪ್ರತೀಕ್ ಬಾಯಲ್ (IAS) – ವಿಶೇಷ ಭೂಸ್ವಾನಾಕಾರಿ, ಬಿಬಿಎಂಪಿ
  40. ಅಶ್ವಿಜ.ಬಿ.ವಿ (IAS) – ನಿರ್ದೇಶಕರು, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ
  41. ಮೋನಾ ರೋತ್ (IAS) – ಆಯುಕ್ತರು, ಕಲಬರುಗಿ ಮಹಾನಗರ ಪಾಲಿಕೆ.
  42. ಆನಂದ್ ಪ್ರಕಾಶ್ ಮೀನಾ(IAS) – ಉಪಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Sat, 31 December 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?