AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ಗೆ ಕೊರೋನಾ ಪಾಸಿಟಿವ್, ಕಾರ್ಯಕ್ರಮಗಳು ರದ್ದು

ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅವರಿಗೂ ಸಹ ಕೋರೋನಾ ಸೋಂಕು ತಗುಲಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ಗೆ ಕೊರೋನಾ ಪಾಸಿಟಿವ್, ಕಾರ್ಯಕ್ರಮಗಳು ರದ್ದು
TV9 Web
| Edited By: |

Updated on:Jan 09, 2024 | 6:48 PM

Share

ಬೆಂಗಳೂರು, (ಜನವರಿ 09): ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ (Thawar Chand Gehlot) ಅವರಿಗೂ ಸಹ ಕೋರೋನಾ ಸೋಂಕು ತಗುಲಿದೆ. ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್​ ಅವರಿಗೆ ಕೊವಿಡ್‌ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊವಿಡ್‌ ಪಾಸಿಟಿವ್ ದೃಢಪಟ್ಟಿರುವುದರಿಂದ ಥಾವರ್‌ಚಂದ್ ಗೆಹ್ಲೋಟ್‌ ಅವರು ರಾಜಭವನದಲ್ಲಿ ಕ್ವಾರಂಟೈನ್‌ ಆಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah) ಟ್ವೀಟ್ ಮಾಡಿದ್ದು, ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Published On - 6:30 pm, Tue, 9 January 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ