AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವೈದ್ಯೆಯರಿಗೆ ರಕ್ಷಣೆ ಕೊಡಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ವೈದ್ಯರ ಮೇಲಿ‌ನ ಹಲ್ಲೆಗೆ ಶಿಕ್ಷೆ ಇದ್ದರೂ ಅದು ಕೇವಲ ಕಾಗದಲ್ಲಿದೆ ಮಾತ್ರ ಇದೆ. ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುವ ಕೃತ್ಯ ಕೊನೆಯಾಗಿಲ್ಲ. ಹೀಗಾಗಿ ಪ್ರಸ್ತುತ ಕಾನೂನು ಬಿಗಿಗೊಳಿಸುವ ಜೊತೆಗೆ, ಮಹಿಳಾ ಸಿಬ್ಬಂದಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧರಿಸಲಾಗಿದೆ.

ಸರ್ಕಾರಿ ವೈದ್ಯೆಯರಿಗೆ ರಕ್ಷಣೆ ಕೊಡಲು ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
ವೈದ್ಯೆ
Vinay Kashappanavar
| Edited By: |

Updated on: Aug 26, 2024 | 8:16 AM

Share

ಬೆಂಗಳೂರು, ಆಗಸ್ಟ್​ 26: ಕೋಲ್ಕತ್ತಾದ ವೈದ್ಯೆ (Kolkata doctor) ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದೆ‌‌. ಕರ್ತವ್ಯ ನಿರ್ವಹಿಸುವ ಜಾಗದಲ್ಲಿ ಮಹಿಳಾ ವೈದ್ಯರು ಎಷ್ಟು ಸುರಕ್ಷಿತವಾಗಿರುತ್ತಾರೆ ಎಂಬ ಪ್ರಶ್ನೆ ಮೂಡಿಸಿದೆ. ಅತ್ಯಾಚಾರ, ಬರ್ಬರವಾಗಿ‌ ಕೊಲೆಗೀಡಾದ ವೈದ್ಯೆಗೆ ನ್ಯಾಯ ನೀಡುವಂತೆ ದೇಶಾದ್ಯಂತ ವೈದ್ಯರು ಪ್ರತಿಭಟನೆಗೆ ಇಳಿದಿದ್ದಾರೆ. ಇತ್ತ ಕರ್ನಾಟಕ ಸರ್ಕಾರ (Karnataka Government) ಮಹಿಳಾ ವೈದ್ಯರ ಸುರಕ್ಷತೆಗೆ ಮಹತ್ವದ ಸಭೆ ನಡೆಸಿ, ಹಲವು ನಿರ್ಧಾರಗಳನ್ನು ಕೈಗೊಂಡಿದೆ.

ವೈದ್ಯರ ಮೇಲಿ‌ನ ಹಲ್ಲೆಗೆ ಶಿಕ್ಷೆ ಇದ್ದರೂ ಅದು ಕೇವಲ ಕಾಗದಲ್ಲಿದೆ ಮಾತ್ರ ಇದೆ. ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುವ ಕೃತ್ಯ ಕೊನೆಯಾಗಿಲ್ಲ. ಹೀಗಾಗಿ ಪ್ರಸ್ತುತ ಕಾನೂನು ಬಿಗಿಗೊಳಿಸುವ ಜೊತೆಗೆ, ಮಹಿಳಾ ಸಿಬ್ಬಂದಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ಕೊಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆ ನಡೆಸಿದ ಸಮಯದ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕಳೆದ ವಾರದಲ್ಲಿ ಸಭೆ ನಡೆಸಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಭದ್ರತೆ‌ ಕುರಿತು ಐದು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ರೋಗಿ ಅಥವಾ ರೋಗಿಯ ಸಂಬಂಧಿ ರಾತ್ರಿ ಪಾಳೆಯದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರನ್ನು ಇನ್ಮುಂದೆ ನೇರವಾಗಿ ಭೇಟಿ ಮಾಡುವಂತಿಲ್ಲ. ಮೊದಲಿಗೆ ವಾರ್ಡ್ ಬಾಯ್​ ಅನ್ನು ಭೇಟಿ‌ ಮಾಡಿ, ಅವರ ಜೊತೆ ವೈದ್ಯರನ್ನು ಕಾಣಬೇಕು.

ಸೆಕ್ಯುರಿಟಿ ಏಜೆನ್ಸಿಗಳ ಬಾಕ್ ರೌಂಡ್ ಚೆಕ್ ಮಾಡಿ, ಪೊಲೀಸ್ ವೆರಿಫಿಕೇಷನ್ ಮಾಡಲು ನಿರ್ಧರಿಸಲಾಗಿದೆ. ಆಸ್ಪತ್ರೆಯ ಕತ್ತಲ ಕೊಠಡಿಗೆ ಬೀಗ ಜಡಿಯಲು ನಿರ್ಧರಿಸಲಾಗಿದೆ. ಆಸ್ಪತ್ರೆಯಲ್ಲಿರುವ ಔಟ್ ಪೋಸ್ಟ್ ಪೊಲೀಸರಿಗೆ ನೈಟ್ ರೌಂಡ್ಸ್ ಹಾಕಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್