ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ

Namma Metro: ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ 577 ಮರ ಕಡಿಯಲು ಹೈಕೋರ್ಟ್ ಅನುಮತಿ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 23, 2021 | 10:38 PM

ಬೆಂಗಳೂರು: ನಗರದ ನಾಗವಾರ-ಗೊಟ್ಟಿಗೆರೆ ಮೆಟ್ರೋ (Namma Metro) ಮಾರ್ಗ ನಿರ್ಮಾಣಕ್ಕೆ 577 ಮರ ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ. ಈ ಪೈಕಿ 212 ಮರಗಳನ್ನು ಸ್ಥಳಾಂತರಿಸಲು ತಜ್ಞರ ಸಮಿತಿ ವರದಿಯಂತೆ ಹೈಕೋರ್ಟ್ ಸೂಚನೆ ನೀಡಿದೆ.

ಸಂಚಾರದ ಅವಧಿ ವಿಸ್ತರಣೆ ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ ಇದನ್ನೂ ಓದಿ: Bengaluru Metro: ನಮ್ಮ ಮೆಟ್ರೋ ರೈಲು ಸಂಚಾರಕ್ಕೆ 10 ವರ್ಷ ಪೂರ್ಣ! ಪ್ರಯಾಣಿಕರಿಗೆ ಕೃತಜ್ಞತೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?