ರಾಜ್ಯದ ಯಾವ ಮೂಲೆಯಲ್ಲೂ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಲೌಡ್​ ಸ್ಪೀಕರ್​​ ಬಳಸುವಂತಿಲ್ಲ: ಕರ್ನಾಟಕ ಹೈಕೋರ್ಟ್​

ಕರ್ನಾಟಕ ಹೈಕೋರ್ಟ ಧಾರ್ಮಿಕ ಸ್ಥಳಗಳು, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಸ್ಥಳದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಅನುಮತಿಸಲಾದ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದದ ಧ್ವನಿವರ್ದಕಗಳನ್ನು ಬಳಸಬಾರದು ಎಂದು ತೀರ್ಪು ನೀಡಿದೆ.

ರಾಜ್ಯದ ಯಾವ ಮೂಲೆಯಲ್ಲೂ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಲೌಡ್​ ಸ್ಪೀಕರ್​​ ಬಳಸುವಂತಿಲ್ಲ: ಕರ್ನಾಟಕ ಹೈಕೋರ್ಟ್​
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 17, 2022 | 11:03 PM

ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಭುಗಿಲೆದ್ದಿದ್ದ ಧ್ವನಿವರ್ಧಕ (Loudspeaker) ವಿವಾದ ಕುರಿತು ಕರ್ನಾಟಕ ಹೈಕೋರ್ಟ್​​​​​ (Karnataka high court)  ಧಾರ್ಮಿಕ ಸ್ಥಳಗಳು (Religious places), ಪಬ್‌ಗಳು (Pubs) ಮತ್ತು ರೆಸ್ಟೋರೆಂಟ್‌ಗಳು (Restaurant) ಸೇರಿದಂತೆ ಯಾವುದೇ ಸ್ಥಳದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಅನುಮತಿಸಲಾದ ಡೆಸಿಬಲ್‌ಗಿಂತ ಹೆಚ್ಚಿನ ಶಬ್ದದ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿರುವ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ  ವಿಭಾಗೀಯ ಪೀಠವು ಧ್ವನಿವರ್ಧಕಗಳ ದುರುಪಯೋಗವನ್ನು ತಡೆಯಲು  ಕ್ರಮ ಕೈಗೊಂಡು  ಮೂರು ವಾರಗಳಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ರಾಷ್ಟ್ರಪತಿ ಚುನಾವಣೆಗೆ ಹೆಚ್.ಡಿ. ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ: ಹೆಚ್​​.ಡಿ ಕುಮಾರಸ್ವಾಮಿ ಸ್ಪಷ್ಟನೆ

ಈ ಅರ್ಜಿಯ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಅಧಿಕಾರಿಗಳು ಕೆಲವು ಸಂಸ್ಥೆಗಳಿಗೆ ಮತ್ತು ಧಾರ್ಮಿಕ ಸ್ಥಳಗಳಿಗೆ ಧ್ವನಿವರ್ಧಕಗಳನ್ನು ಬಳಸಲು ಕಾನೂನುಬಾಹಿರವಾಗಿ “ಶಾಶ್ವತ ಪರವಾನಿಗೆ” ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಆದರೆ ಈ ಕುರಿತು ನ್ಯಾಯಾಲಯಕ್ಕೆ ಸ್ಪಷ್ಟನೆ ನೀಡಿದ ಸರ್ಕಾರಿ ವಕೀಲರು ಶಬ್ದ ಮಾಲಿನ್ಯ ನಿಯಮಗಳು ಮತ್ತು ಪೊಲೀಸ್ ಕಾಯ್ದೆಯಡಿ ಅಂತಹ ಯಾವುದೇ ಪರವಾನಿಗೆಯನ್ನು ನೀಡಿಲ್ಲ ಎಂದು ತಿಳಿಸಿದರು.

ಈ ಕುರಿತು ರಾಕೇಶ್ ಪಿ ಎಂಬುವರು 2021 ರಲ್ಲಿ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:44 pm, Fri, 17 June 22

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?