AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 399 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 244 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,119 ಕ್ಕೆ ಏರಿಕೆಯಾಗಿದೆ. 12,58,119 ಸೋಂಕಿತರ ಪೈಕಿ 12,36,329 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 399 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 08, 2021 | 7:27 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಡಿಸೆಂಬರ್ 8) ಹೊಸದಾಗಿ 399 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,99,098 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,53,565 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,249 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,255 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 244 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,58,119 ಕ್ಕೆ ಏರಿಕೆಯಾಗಿದೆ. 12,58,119 ಸೋಂಕಿತರ ಪೈಕಿ 12,36,329 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,354 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,435 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 244, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 14, ಚಿತ್ರದುರ್ಗ 0, ದಕ್ಷಿಣ ಕನ್ನಡ 15, ದಾವಣಗೆರೆ 1, ಧಾರವಾಡ 10, ಗದಗ 0, ಹಾಸನ 2, ಹಾವೇರಿ 0, ಕಲಬುರಗಿ 1, ಕೊಡಗು 30, ಕೋಲಾರ 5, ಕೊಪ್ಪಳ 0, ಮಂಡ್ಯ 7, ಮೈಸೂರು 38, ರಾಯಚೂರು 0, ರಾಮನಗರ 0, ಶಿವಮೊಗ್ಗ 5, ತುಮಕೂರು 10, ಉಡುಪಿ 4, ಉತ್ತರ ಕನ್ನಡ 1, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ತುಮಕೂರು, ಕೊಪ್ಪಳ ಹಾಗೂ ಕೊಡಗು ಜಿಲ್ಲೆಯಲ್ಲಿ ಕೊವಿಡ್​ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ವಿದೇಶದಿಂದ ಬಂದು ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆ

ಇದನ್ನೂ ಓದಿ: ಮುಂದಿನ ಕೊರೊನಾ ರೂಪಾಂತರಿ ವೈರಸ್ ಹೆಚ್ಚು ಮಾರಕ, ಸಾಂಕ್ರಾಮಿಕವಾಗಿರಲಿದೆ; ಆಕ್ಸ್​ಫರ್ಡ್​ ವಿಜ್ಞಾನಿ ಎಚ್ಚರಿಕೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್