AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,372 ಜನರಿಗೆ ಕೊರೊನಾ ದೃಢ; 27 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,059 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,70,868 ಕ್ಕೆ ಏರಿಕೆಯಾಗಿದೆ. 17,70,868 ಸೋಂಕಿತರ ಪೈಕಿ 17,39,868 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,372 ಜನರಿಗೆ ಕೊರೊನಾ ದೃಢ; 27 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 13, 2022 | 10:32 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 13) ಹೊಸದಾಗಿ 2,372 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,26,669 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,51,298 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,640 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 35,697 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,059 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 17,70,868 ಕ್ಕೆ ಏರಿಕೆಯಾಗಿದೆ. 17,70,868 ಸೋಂಕಿತರ ಪೈಕಿ 17,39,868 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,769 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 14,230 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಬಾಗಲಕೋಟೆ 15, ಬಳ್ಳಾರಿ 112, ಬೆಳಗಾವಿ 96, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 1,059, ಬೀದರ್ 20, ಚಾಮರಾಜನಗರ 27, ಚಿಕ್ಕಬಳ್ಳಾಪುರ 27, ಚಿಕ್ಕಮಗಳೂರು 35, ಚಿತ್ರದುರ್ಗ 53, ದಕ್ಷಿಣ ಕನ್ನಡ 92, ದಾವಣಗೆರೆ 28, ಧಾರವಾಡ 72, ಗದಗ 30, ಹಾಸನ 59, ಹಾವೇರಿ 7, ಕಲಬುರಗಿ 34, ಕೊಡಗು 69, ಕೋಲಾರ 18, ಕೊಪ್ಪಳ 6, ಮಂಡ್ಯ 51, ಮೈಸೂರು 148, ರಾಯಚೂರು 17, ರಾಮನಗರ 8, ಶಿವಮೊಗ್ಗ 72, ತುಮಕೂರು 74, ಉಡುಪಿ 54, ಉತ್ತರ ಕನ್ನಡ 29, ವಿಜಯಪುರ 41, ಯಾದಗಿರಿ ಜಿಲ್ಲೆಯಲ್ಲಿ 6 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 4, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ದಾವಣಗೆರೆ, ಧಾರವಾಡ, ತುಮಕೂರು ಜಿಲ್ಲೆಯಲ್ಲಿ 2, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಡಗು, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅಬ್ಬಾ! ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ, ತಗ್ಗಿದ ಕೊರೊನಾ ಅಬ್ಬರ

ಇದನ್ನೂ ಓದಿ: ಕೊವಿಡ್ -19 ಜಿನ್​​ನ್ನು ಮೋದಿ ಸರ್ಕಾರ ಬಾಟಲಿಯೊಳಗೆ ಹಾಕಿದೆ: ಯೋಗಿ ಆದಿತ್ಯನಾಥ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ