AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 149 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,55,984 ಕ್ಕೆ ಏರಿಕೆಯಾಗಿದೆ. 12,55,984 ಸೋಂಕಿತರ ಪೈಕಿ 12,34,377 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 27, 2021 | 9:37 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 27) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,285 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,50,306 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,196 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,754 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 149 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,55,984 ಕ್ಕೆ ಏರಿಕೆಯಾಗಿದೆ. 12,55,984 ಸೋಂಕಿತರ ಪೈಕಿ 12,34,377 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,327 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,279 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 149, ಬೀದರ್ 2, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 76, ಗದಗ 2, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 3, ಕೋಲಾರ 1, ಕೊಪ್ಪಳ 2, ಮಂಡ್ಯ 1, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 7, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ತುಮಕೂರು, ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಗಡಿಭಾಗದಲ್ಲಿ ಕಟ್ಟೆಚ್ಚರ, ಮಾಸ್ಕ್, ಲಸಿಕೆ ಕಡ್ಡಾಯ, ಬೂಸ್ಟರ್ ಡೋಸ್; ಸಭೆಯ ಮುಖ್ಯ ತೀರ್ಮಾನಗಳ ಬಗ್ಗೆ ಆರ್ ಅಶೋಕ್ ಮಾಹಿತಿ

ಇದನ್ನೂ ಓದಿ: ದೇಶಕ್ಕೀಗ ಒಮಿಕ್ರಾನ್​ ಆತಂಕ; ಕೊರೊನಾದ ಈ ಹೊಸ ತಳಿ ಹೆಚ್ಚಿನ ಆತಂಕ ಸೃಷ್ಟಿಸಲು ಕಾರಣವೇನು? ಇಲ್ಲಿದೆ ಮಾಹಿತಿ

Follow Us
TV9 Web
TV9 Web

TV9 Kannada

Read More
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಇಲ್ಲಿ ಇಂದಿಗೂ ಹಚ್ಚಲ್ಲ ದೀಪ, ಸಿಡಿಸಲ್ಲ ಪಟಾಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಪಟಾಕಿ ಸಿಡಿಸಿದರೆ ಕಾಯಿಲೆ ಗುಣವಾಗುತ್ತವೆ ಎಂದ ಬಂಗಾಳದ ಬಿಜೆಪಿ ಶಾಸಕಿ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?