AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್

ಬೆಂಗಳೂರಿನಲ್ಲಿ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬೆಂಗಳೂರಿನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್ಮಾಲ್
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 25, 2024 | 6:12 PM

Share

ಬೆಂಗಳೂರು, ಮೇ.25: ಸಿಲಿಕಾನ್​ ಸಿಟಿ ಬೆಂಗಳೂರಿ(Bengaluru)ನಲ್ಲಿ 20 ಕೋಟಿ ರೂ. ವೆಚ್ಚದ ಕಾಮಗಾರಿಯಲ್ಲಿ ಗೋಲ್‌ಮಾಲ್‌ ನಡೆದಿರುವುದು ಬೆಳಕಿಗೆ ಬಂದಿದೆ. ನಗರದ 8ನೇ ಮೈಲಿ ಬಳಿಯ ನೆಲಗದರನಹಳ್ಳಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಕಾಲುವೆ ಕಾಮಗಾರಿ(Work)ಯಲ್ಲಿ ಅವ್ಯವಹಾರ ನಡೆದಿದೆ. ಕಾಂಕ್ರೀಟ್ ಬದಲು ಇಟ್ಟಿಗೆಯಲ್ಲಿ ಮಳೆ ನೀರು ಕಾಲುವೆ ನಿರ್ಮಾಣ ಮಾಡಲಾಗಿದೆ.

ಬಿಬಿಎಂಪಿಗೆ ದೋಖಾ

ಟೆಂಡರ್ ಪಡೆದಿರುವವನು ಒಬ್ಬ, ಆದರೆ, ಕಾಮಗಾರಿ ಮಾಡುತ್ತಿರುವವ ಮತ್ತೊಬ್ಬ. ಹೌದು, ಮಂಗಳೂರಿನ ಜೆ.ಎಂ.ಕನ್ಸ್ಟ್ರಕ್ಷನ್‌ ಕಂಪನಿಯಿಂದ ಕಳಪೆ ಕಾಮಗಾರಿ ನಡೆದಿದೆ. ಆದರೂ ಈ ಬಗ್ಗೆ ಬಿಬಿಎಂಪಿ ಇಂಜಿನಿಯರ್‌ಗಳು ಕ್ರಮ ಕೈಗೊಳ್ಳದೆ, ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಈ ಹಿನ್ನಲೆ ಕಾಮಗಾರಿಗೆ ಬಳಸಿದ್ದ ಸಿಮೆಂಟ್ ಇಟ್ಟಿಗೆಯನ್ನು ಕಿತ್ತೆಸೆದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದಿದ್ದು ಒಬ್ಬನು, ಕಾಮಗಾರಿ ಮಾಡ್ತಿರುವುದು ಮತ್ತೊಬ್ಬ ಎಂದು ಅವೈಜ್ಞಾನಿಕ ಕಾಮಗಾರಿ ವಿರುದ್ದ ಜನ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಅಸ್ವಸ್ಥರಾಗ್ತಿರುವ ಕೇಸ್​​ ಹೆಚ್ಚಳ: ಬಿಬಿಎಂಪಿ, ಜಲಮಂಡಳಿಗೆ ಡಿಕೆಶಿ ಖಡಕ್ ಸೂಚನೆ

ಕಾಫಿತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಕೊಡಗು: ಕುಶಾಲನಗರ ತಾಲೂಕಿನ ಹೊಸಕೋಟೆ ಗ್ರಾಮದ ಆನೆಕಾಡು ಮೀಸಲು ಅರಣ್ಯ ಸಮೀಪದಲ್ಲಿರುವ ಕಾಫಿತೋಟದಲ್ಲಿ ಕಾಡಾನೆ ಶವ ಪತ್ತೆಯಾಗಿದೆ. ಅಂದಾಜು 20 ವರ್ಷ ಪ್ರಾಯದ ಕಾಡಾನೆ ಇದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!