AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವು
ಮೃತ ಬಾಲಕ
TV9 Web
| Edited By: |

Updated on:Apr 21, 2024 | 3:27 PM

Share

ಬೆಂಗಳೂರು, ಏ.20: ಟಿಪ್ಪರ್ ವಾಹನ ಹರಿದು 4 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆಂಗೇರಿ ಬಳಿಯ ರಾಮೋಹಳ್ಳಿಯಲ್ಲಿ(Ramohalli) ನಡೆದಿದೆ. ಅಮತ್‌ ಮತ್ತು ಪೂಜಾ ದಂಪತಿಯ ಮಗು ಕೊನೆಯುಸಿರೆಳೆದಿದೆ. ಮಗನಿಗೆ ತಿಂಡಿ ಕೊಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ ಸಾವು

ಹುಬ್ಬಳ್ಳಿ, ಏ.20: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಅಧಿಕಾರಿಯೊಬ್ಬ ಹೃದಯಾಘಾತದಿಂದ (Heart attack) ಸಾವನ್ನಪ್ಪಿರುವ ಧಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್.ಕೃಷ್ಣಮೂರ್ತಿ (52) ಮೃತ ರ್ದುದೈವಿ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ ಆಗಿದ್ದ ಇವರು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನೂ ಓದಿ:ಕಲಬುರಗಿ: ಬಸ್​​ನಲ್ಲಿ ಪ್ರಯಾಣಿಸ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕಾರ್​ ಪಲ್ಟಿ, ಓರ್ವ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯ ಕಣಿವೆ ಆಂಜನೇಯ ದೇಗುಲ ಬಳಿ ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಕಾರ್​ನಲ್ಲಿದ್ದ ಮಂಜುನಾಥ್​(40) ಮೃತ ರ್ದುದೈವಿ. ಗಾಯವಾದ ಇಬ್ಬರನ್ನು ಹೊಳಲ್ಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಹೊಳಲ್ಕೆರೆ ಮಾರ್ಗವಾಗಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಈ ಘಟನೆ ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Sat, 20 April 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ