Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ

Karnataka Police: ಭಾರತದ ವಿವಿಧ ರಾಜ್ಯಗಳ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

Karnataka Police: ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ; ವಿವರ ಇಲ್ಲಿದೆ
ಕರ್ನಾಟಕ ಪೊಲೀಸ್ ಇಲಾಖೆ
Follow us
| Updated By: ganapathi bhat

Updated on:Jan 25, 2022 | 2:18 PM

ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್ ಪದಕ ಘೋಷಣೆ ಆಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನು ಪರಿಗಣಿಸಿ ನೀಡಲಾಗುವ ಪ್ರಶಂಸನೀಯ ಪದಕಕ್ಕೆ ಕರ್ನಾಟಕದ 19 ಅಧಿಕಾರಿಗಳು ಈ ಬಾರಿ ಆಯ್ಕೆ ಆಗಿದ್ದಾರೆ. ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ 19 ಪೊಲೀಸರು ಭಾಜನರಾಗಲಿದ್ದಾರೆ. ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಆಯ್ಕೆ ಆಗಿರುವ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಭಾರತದ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಗೆ ಗಣರಾಜ್ಯೋತ್ಸವ ದಿನದಂದು ಈ ಪದಕ ನೀಡಲಾಗುತ್ತದೆ. ಈ ಪೈಕಿ ಕರ್ನಾಟಕ ಈ ಬಾರಿ 19 ಪದಕಗಳನ್ನು ಪಡೆದುಕೊಂಡಿದೆ. ಶ್ಲಾಘನೀಯ ಸೇವಾ ಪದಕ ಪದಕ ವಿಜೇತ ಪೊಲೀಸ್ ಅಧಿಕಾರಿಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.

  • ಬಿ. ದಯಾನಂದ್, ಎಡಿಜಿಪಿ, ಗುಪ್ತಚರ ಇಲಾಖೆ
  • ಆರ್. ಹಿತೇಂದ್ರ, ಎಡಿಜಿಪಿ, ಕ್ರೈಂ & ಟೆಕ್ನಿಕಲ್ ಸರ್ವಿಸ್
  • ರವಿಕಾಂತೇಗೌಡ, ಜಂಟಿ ಪೊಲೀಸ್ ಆಯುಕ್ತ (ಸಂಚಾರ)
  • ರಾಮಯ್ಯ ಜನಾರ್ದನ್, KSRP 5ನೇ ಬೆಟಾಲಿಯನ್
  • ಡಿ. ಕುಮಾರ್, ಎಸಿಪಿ, ಹಲಸೂರು ಉಪವಿಭಾಗ
  • ಪ್ರಭುದೇವ್ ರವಿಪ್ರಸಾದ್, ಹುಣಸೂರು DySP
  • ವೆಂಕಟಪ್ಪನಾಯಕ‌ ಓಲೇಕಾರ್, ಸಿಂಧನೂರು DySP
  • ಎಂ. ಮಲ್ಲೇಶಯ್ಯ, DySP, ಆನೇಕಲ್ ಉಪವಿಭಾಗ
  • ಯಶವಂತಕುಮಾರ್, DySP, ಸೈಬರ್ ಕ್ರೈಂ ಸಿಐಡಿ
  • ಗಂಗಾಧರ್ ಮಠಪತಿ, ಎಸಿಪಿ, ಸಿಸಿಆರ್‌ಬಿ, ಕಲಬುರಗಿ
  • ಕೆ.ಎಂ. ರಮೇಶ್. DySP, ಕರ್ನಾಟಕ ಲೋಕಾಯುಕ್ತ
  • ಎಸ್‌.ಬಿ. ಕೆಂಪಯ್ಯ, ಸಿಐಡಿ ಡಿವೈಎಸ್‌ಪಿ
  • ಎಸ್. ಕೃಷ್ಣಮೂರ್ತಿ, ಲೋಕಾಯುಕ್ತ ಇನ್ಸ್‌ಪೆಕ್ಟರ್
  • ಸಿ.ಎಸ್. ಸಿಂಪಿ, KSRP, 1ನೇ ಬೆಟಾಲಿಯನ್ ಬೆಂಗಳೂರು
  • ಮೊಹಮ್ಮದ್ ದನೀಫ್, ARSIA, ಡಿಆರ್ ಬೆಳಗಾವಿ
  • ಎಮ್.ಎಚ್. ರೇವಣ್ಣ, ಎಎಸ್‌ಐ, ಜಂಟಿ ಸಿಪಿ ಕಚೇರಿ ಬೆಂಗಳೂರು

ಇದನ್ನೂ ಓದಿ: ಗಣರಾಜ್ಯೋತ್ಸವದಂದು ರಾಜಪತ್​ನಲ್ಲಿ ನಡೆಯುವ ಪರೇಡ್​ನಲ್ಲಿ ಎನ್ ಸಿ ಸಿ ತಂಡದ ನೇತೃತ್ವವನ್ನು ಮೈಸೂರಿನ ಪ್ರಮೀಳಾ ಕುನಾವರ್ ವಹಿಸುತ್ತಾರೆ!

ಇದನ್ನೂ ಓದಿ: Republic Day 2022 Speech: ಗಣರಾಜ್ಯೋತ್ಸವ ದಿನಕ್ಕೆ ಮಕ್ಕಳ ಭಾಷಣ; ಏನು ಮಾತಾಡುವುದು? ತಯಾರಿ ಹೇಗೆ?

Published On - 2:16 pm, Tue, 25 January 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ